ಯೋಧರು ನಮ್ಮ ಕುಟುಂಬದ ಸದಸ್ಯರಿದ್ದಂತೆ: ಪ್ರಧಾನಿ ನರೇಂದ್ರ ಮೋದಿ

Webdunia
ಗುರುವಾರ, 19 ಅಕ್ಟೋಬರ್ 2017 (16:48 IST)
ಜಮ್ಮು ಕಾಶ್ಮೀರ:  ಪ್ರತೀ ಬಾರಿಯಂತೆ ಈ ಬಾರಿಯೂ ಪ್ರಧಾನಿ ನರೇಂದ್ರ ಮೋದಿ ಬಿಎಸ್ಎಫ್ ಯೋಧರ ಜತೆ ದೀಪಾವಳಿ ಆಚರಿಸಿದ್ದಾರೆ.

ಜಮ್ಮು ಕಾಶ್ಮೀರದ ಗುರೇಜ್ ಸೆಕ್ಟರ್ ಗೆ ತೆರಳಿದ ಪ್ರಧಾನಿ ಮೋದಿ, ಸೇನಾ ಸಮವಸ್ತ್ರ ಧರಿಸಿ ದೀಪಾವಳಿ ಆಚರಿಸಿದರು. ಇದೇವೇಳೆ ಯೋಧರಿಗೆ ಸಿಹಿ ತಿನ್ನಿಸಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಯೋಧರು ನಮ್ಮ  ಕುಟುಂಬದ ಸದಸ್ಯರಿದ್ದಂತೆ. ಕುಟುಂಬದ ಜತೆ ದೀಪಾವಳಿ ಆಚರಿಸಿದ ಸಂತಸವಾಗಿದೆ. ಸೇನಾ ಯೋಧರೇ ನನಗೆ ಸ್ಫೂರ್ತಿ. ನಿಮ್ಮ ಜತೆ ಸಮಯ ಕಳೆದಾಗಲೆಲ್ಲಾ ಹೊಸ ಶಕ್ತಿ ಬರುತ್ತದೆ. ಸೇನಾ ಯೋಧರ ಹಿತ ಕಾಯಲು ಕೇಂದ್ರ ಸರ್ಕಾರ ಎಂದಿಗೂ ಬದ್ಧ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Delhi Blast: ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ನ ಪತ್ನಿಯೊಂದಿಗೆ ಶಾಹೀನ ಲಿಂಕ್

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆ ರೈತರ ಬದುಕನ್ನು ಕಷ್ಟವಾಗಿಸಿದೆ: ಪ್ರಹ್ಲಾದ್ ಜೋಶಿ

Good News, ಇನ್ಮುಂದೆ ಬೆಳ್ಳಿ ಮೇಲೂ ಸಿಗಲಿದೆ ಸಾಲ

ಬೇಲೇಕೇರಿ ಅಕ್ರಮ ಗಣಿಗಾರಿಕೆ, ಕೈ ಶಾಸಕ ಸತೀಶ್ ಸೈಲ್‌ಗೆ ಕೊಂಚ ರಿಲೀಫ್‌

ಚಿತ್ತಾಪುರದಲ್ಲಿ ಆರ್ ಎಸ್ಎಸ್ ಪೆರೇಡ್ ಗೆ ಅನುಮತಿ ಕೊಡ್ತಿದ್ದಂತೇ ಪ್ರಿಯಾಂಕ್ ಖರ್ಗೆ ಹೇಳಿದ್ದೇನು

ಮುಂದಿನ ಸುದ್ದಿ
Show comments