ದೇಶದ ಪ್ರಗತಿ ಸ್ವಚ್ಛ ತೆರಿಗೆ ಪದ್ಧತಿ ಮೇಲೆ ನಿಂತಿದೆ: ಮೋದಿ

Webdunia
ಶನಿವಾರ, 1 ಜುಲೈ 2017 (20:46 IST)
ದೇಶದ ಪ್ರಗತಿ ಸ್ವಚ್ಛ ತೆರಿಗೆ ಪದ್ಧತಿ ಮೇಲೆ ನಿಂತಿದೆ. ಜನರ ವ್ಯವಹಾರದ ಪಾರ್ದರ್ಶಕತೆ ಳುವ ಹೊಣೆ ಚಾರ್ಟರ್ಡ್ ಅಕೌಂಟೆಂಟ್`ಗಳ ಮೇಲಿದೆ ಎಂದು ಪ್ರಧಾನಮಂತ್ರಿ  ನರೇಂದ್ರಮೋದಿ ಹೇಳಿದ್ದಾರೆ.
 

ನವದೆಹಲಿಯ ಇಂದಿರಾಗಾಂಧಿ ಸ್ಟೇಡಿಯಂನಲ್ಲಿ ಇನ್ಸ್`ಟಿಟ್ಯೂಟ್ ಆಫ್ ಚಾರ್ಟ್ರರ್ಡ್ ಅಕೌಂಟೆಂಟ್ ಆಫ್ ಇಂಡಿಯಾ ಸಂಸ್ಥೆಯ ಫೌಂಡೇಶನ್ ಡೇ ಕಾರ್ಯಕ್ರಮದಲ್ಲಿ ಚಾರ್ಟರ್ಡ್ ಅಕೌಂಟೆಂಟ್`ಗಳನ್ನ ಉದ್ದೇಶಿಸಿ ಮಾತನಾಡಿದ ನರೇಂದ್ರಮೋದಿ, ದೇಶದಲ್ಲಿ ಕಪ್ಪುಹಣ ತೊಡೆದುಹಾಕಲು ಜಿಎಸ್`ಟಿ ಸಹಕಾರಿಯಾಗಲಿದೆ ಎಂದರು.

ಇದೇವೇಳೆ, ಜನರ ಆದಾಯದ ಆಡಿಟ್ ಮಾಡುವ ವೇಳೆ ಪಾರದರ್ಶಕತೆ ಕಾಯ್ದುಕೊಳ್ಳುವಲ್ಲಿ ಚಾರ್ಟರ್ಡ್ ಅಕೌಂಟೆಟ್`ಗಳ ಪಾತ್ರ ಮಹತ್ವದ್ದಾಗಿದೆ. ಸ್ವಚ್ಛ ತೆರಿಗೆ ವ್ಯವಸ್ಥೆ ಮೇಲೆ ದೇಶದ ಅಭಿವೃದ್ಧಿ ನಿಂತಿದೆ ಎಂದರು.
.

ಚಾರ್ಟರ್ಡ್ ಅಕೌಂಟೆಂಟ್`ಗಳು ಭಾರತದ ಅರ್ಥವ್ಯವಸ್ಥೆಯ ಪಿಲ್ಲರ್`ಗಳು. ಭಾರತದ ಸಿಎಗಳಿಗೆ ವಿಶ್ವಾದ್ಯಂತ ಒಳ್ಖೆಯ ಹೆಸರಿದೆ.ಸಿಎಗಳು ಸಮಾಜದ ಆರ್ಥಿಕ ಆರೋಗ್ಯವನ್ನ ನೋಡಿಕೊಳ್ಳುತ್ತಾರೆ.ದೇಶದ ಸಮಾಜದ ಆರ್ಥಿಕ ಆರೋಗ್ಯ ಹದಗೆಡದಂತೆ ನೋಡಿಕೊಳ್ಳುವ ಜವಾಬ್ದಾರಿ ಸಿಎಗಳ ಮೇಲಿದೆ. ನೋಟ್ ಬ್ಯಾನ್ ದೇಶದ ಇತಿಹಾಸದಲ್ಲಿ ಬಹುದೊಡ್ಡ ಹೆಜ್ಜೆ. ನೋಟ್ ಬ್ಯಾನ್ ಬಳಿಕ 3 ಲಕ್ಷ ಕಂಪನಿಗಳ ದಾಖಲೆ ಪರಿಶೀಲನೆ ನಡೆಯುತ್ತಿದೆ ಎಂದಿದ್ದಾರೆ.
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments