Publish Date: Sun, 25 Dec 2016 (12:26 IST)
Updated Date: Sun, 25 Dec 2016 (12:27 IST)
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ 91ನೇ ಜನ್ಮದಿನದ ಅಂಗವಾಗಿ ಪ್ರಧಾನಿ ಮೋದಿ ಶುಭಹಾರೈಸಿದ್ದು, ಅವರು ದೇಶಕ್ಕೆ ಸಲ್ಲಿಸಿದ ಸೇವೆ ಮತ್ತು ನಾಯಕತ್ವದ ಗುಣಗಳನ್ನು ಕೊಂಡಾಡಿದ್ದಾರೆ.
ನಮ್ಮ ಅಚ್ಚುಮೆಚ್ಚಿನ ನಾಯಕರಾದ ಅಟಲ್ ಬಿಹಾರಿ ವಾಜಪೇಯಿ ಅವರು ದೀರ್ಘಕಾಲ ಆರೋಗ್ಯದಿಂದ ಬಾಳಲಿ. ಅವರು ದೇಶಕ್ಕೆ ನೀಡಿದ ಸೇವೆ ಮತ್ತು ನಾಯಕತ್ವದ ಗುಣಗಳನ್ನು ಯಾವತ್ತೂ ಮರೆಯಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಖ್ಯಾತ ಸ್ವಾತಂತ್ರ್ಯ ಹೋರಾಟಗಾರ ಮದನ್ ಮೋಹನ್ ಮಾಳವೀಯ ಅವರನ್ನು ಕೂಡಾ ಜನ್ಮದಿನದ ಅಂಗವಾಗಿ ಮೋದಿ ಶುಭ ಹಾರೈಸಿದ್ದಾರೆ.
ಮದನ್ ಮೋಹನ್ ಮಾಳವೀಯ ದೇಶದ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರ ಎಂದು ಅವರ ಸೇವೆಯನ್ನು ಮೋದಿ ಸ್ಮರಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.