ಶಾಸಕ ಜಿಗ್ನೇಶ್ ಮೇವಾನಿ ಯನ್ನು ವಶಕ್ಕೆ ಪಡೆದ ಪೊಲೀಸರು. ಕಾರಣ ಏನು ಗೊತ್ತಾ...?

Webdunia
ಸೋಮವಾರ, 16 ಏಪ್ರಿಲ್ 2018 (08:20 IST)
ಜೈಪುರ : ನಾಗೌರ್ ಹಾಗೂ ಜೈಪುರದಾದ್ಯಂತ ಗುಜರಾತಿನ ವಡ್ಗಾಮ್ ಶಾಸಕ ಜಿಗ್ನೇಶ್ ಮೇವಾನಿ ಅವರು ಪ್ರವೇಶಿಸದಂತೆ ನಿರ್ಬಂಧ ಹೇರಿದ ಕಾರಣದಿಂದ ಭಾನುವಾರ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ರಾಜಸ್ಥಾನದ ನಾಗೌರ್ ಪ್ರದೇಶಕ್ಕೆ 'ಭಾರತೀಯ ಸಂವಿಧಾನ ಮತ್ತು ಡಾ.ಬಿ.ಆರ್.ಅಂಬೇಡ್ಕರ್' ಎಂಬ ವಿಷಯದ ಕುರಿತು ಮಾತನಾಡಲು ಹೊರಟಿದ್ದ ಜಿಗ್ನೇಶ್ ಅವರನ್ನು ರಾಜಸ್ಥಾನದ ಜೈಪುರ ವಿಮಾನ ನಿಲ್ದಾಣದಲ್ಲಿ ಪೊಲೀಸರು ತಡೆದು ನಾಗೌರ್ ಮತ್ತು ಜೈಪುರದಾದ್ಯಂತ ನೀವು ಪ್ರವೇಶಿಸದಂತೆ ನಿರ್ಬಂಧ ಹೇರಲಾಗಿದೆ ಎಂದು ತಿಳಿಸಿದ್ದಾರೆ.


ಈ ಬಗ್ಗೆ  ಟ್ವೀಟ್ ಮಾಡಿರುವ ಜಿಗ್ನೇಶ್ ಮೇವಾನಿ ಅವರು,’ನನ್ನ ಮೇಲೆ ನಿರ್ಬಂಧ ಹೇರಲು ವಸುಂಧರಾ ರಾಜೆ ಸರ್ಕಾರಕ್ಕೆ ಸಿಕ್ಕ ಕಾರಣವೇನು ಎಂಬುದು ನನಗೆ ಗೊತ್ತಿಲ್ಲ. ನಾನು ಜೈಪುರದಲ್ಲೂ ಸುತ್ತಾಡುವಂತಿಲ್ಲ ಎಂದು ನಿರ್ಬಂಧ ಹೇರಲಾಗಿದೆ. ಯಾವುದೇ ಸೂಚನೆಯನ್ನೂ ನೀಡದೆ, ಯಾವ ಅಧಿಕೃತ ಆರ್ಡರ್ ಸಹ ಇಲ್ಲದೆ ನನ್ನನ್ನು ವಶಕ್ಕೆ ಪಡೆಯಲಾಗಿದೆ. ಇದು ನಾಚಿಕೆಗೇಡು ಎಂದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಭೀಷ್ಮ ಎಲ್‌.ಕೆ. ಅಡ್ವಾಣಿಗೆ 98ನೇ ಜನ್ಮದಿನದ ಸಂಭ್ರಮ: ಮೋದಿ ಸೇರಿ ಗಣ್ಯರ ಶುಭಾಶಯ

ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ವಿಐಪಿ ಟ್ರೀಟ್ಮೆಂಟ್: ಮಾಧ್ಯಮಗಳ ಪ್ರಶ್ನೆಗೆ ಸಿಎಂ ಏನು ಹೇಳಿದ್ರು

ಕೆಲವರು ಮುಳುಗುವುದಕ್ಕೆ ಪ್ರಾಕ್ಟೀಸ್ ಮಾಡ್ತಿದ್ದಾರೆ: ರಾಹುಲ್ ಗಾಂಧಿಗೆ ಮೋದಿ ಟಾಂಗ್

ರಾಷ್ಟ್ರಪತಿ ಜೊತೆ ವಿ ಸೋಮಣ್ಣ ಸೌತ್ ಆಫ್ರಿಕಾ ಪ್ರವಾಸ: ಮೋದಿಗೆ ಥ್ಯಾಂಕ್ಸ್ ಹೇಳಿದ ಸಚಿವ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments