Daily Horoscope
✕

ಮನೆ ದರೋಡೆ ಮಾಡಿ ಮನೆಗೆಲಸದವಳ ಶೀಲ ದೋಚಿದ ದುರುಳರು

Webdunia
ಸೋಮವಾರ, 6 ನವೆಂಬರ್ 2023 (11:31 IST)
ಅಹಮ್ಮದಾಬಾದ್: ಮಹಿಳೆಯೊಬ್ಬರ ಮನೆ ದರೋಡೆ ಮಾಡಿ ಮನೆಯ ಕೆಲಸದಾಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಪರಾರಿಯಾಗಲೆತ್ನಿಸಿದ ಐವರು ಸೆಕ್ಯುರಿಟಿ ಗಾರ್ಡ್ ಗಳನ್ನು ಪೊಲೀಸರು ಬಂಧಿಸಿದ್ದಾರೆ.

ಅಹಮ್ಮದಾಬಾದ್ ನಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿದ್ದ ನಗ-ನಗದು ದೋಚಿ ಅತ್ಯಾಚಾರವೆಸಗಿ ಪಂಜಾಬ್ ಕಡೆಗೆ ಪರಾರಿಯಾಗಲೆತ್ನಿಸಿದಾಗ ಪೊಲೀಸರು ಬಂಧಿಸಿದ್ದಾರೆ.

ಪ್ರಮುಖ ಆರೋಪಿಗಳಲ್ಲೊಬ್ಬ ಮುಂದಿನ ತಿಂಗಳು ಮದುವೆಯಾಗಲಿದ್ದ. ಆತ ಮದುವೆಗೆ ಹಣ ಹೊಂದಿಸಲು ಈ ರೀತಿ ದರೋಡೆಗೆ ಮುಂದಾಗಿದ್ದ ಎಂದು ತಿಳಿದುಬಂದಿದೆ. ಮಹಿಳೆ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದಳು. ಹೀಗಾಗಿ ಸಾಕಷ್ಟು ಹಣವಿರಬಹುದು ಎಂದು ಆರೋಪಿಗಳು ಆಕೆಯನ್ನು ಟಾರ್ಗೆಟ್ ಮಾಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚುನಾವಣಾ ಆಯೋಗದ ಮುಂದೆ ಸಿಎಂ ಡಿ.ಕೆ. ಶಿವಕುಮಾರ್ ಧರಣಿ: ಇದು ನೇರ ಮತಗಳ್ಳತನ ಎಂದು ಆಕ್ರೋಶ

ವಿಧಾನಸೌಧದಲ್ಲಿ ಉರ್ದು ಹಬ್ಬ ಆಚರಣೆ ವಿವಾದ: ತಪ್ಪೇನಿದೆ ಎಂದು ಪ್ರಶ್ನೆ ಎಸೆದ ಸಚಿವ ಪ್ರಿಯಾಂಕ್ ಖರ್ಗೆ

ಮಹಾರಾಷ್ಟ್ರದಂತೆ ರಾಜ್ಯದಲ್ಲೂ ರೈತರ ಸಾಲ ಮನ್ನಾ ಮಾಡಿ: ವಿಜಯೇಂದ್ರ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕುಮಾವ್‌ನಲ್ಲಿ ಕಣ್ಣೆದುರಲ್ಲೇ ಬೆಟ್ಟ ಕುಸಿದ ದೃಶ್ಯ ವೈರಲ್! ವಿಜ್ಞಾನಿಗಳು ನೀಡಿದ ಶಾಕಿಂಗ್ ಮುನ್ಸೂಚನೆ Video

ಮುಂದಿನ ಸುದ್ದಿ
Show comments