Daily Horoscope

ಹೆದ್ದಾರಿಗಳಲ್ಲಿ ದರೋಡೆ ಮಾಡುತ್ತಿದ್ದ ಗ್ಯಾಂಗ್ ಬಂಧನ

Webdunia
ಗುರುವಾರ, 17 ಮಾರ್ಚ್ 2022 (11:56 IST)
ಲಕ್ನೋ: ಹೆದ್ದಾರಿಗಳಲ್ಲಿ ಓಡಾಡುವ ವಾಹನಗಳನ್ನು ತಡೆದು ದರೋಡೆ ಮಾಡುತ್ತಿದ್ದ ಗ್ಯಾಂಗ್ ನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.

ಬಂಧಿತರಿಂದ ಎರಡು ಮೋಟಾರ್ ಬೈಕ್ ಮತ್ತು ಪರವಾನಗಿ ರಹಿತ ಗನ್ ವಶಪಡಿಸಿಕೊಳ್ಳಲಾಗಿದೆ. ಒಟ್ಟು ನಾಲ್ಕು ಮಂದಿ ಆಪಾದಿತರ ಪೈಕಿ ಮೂವರು ಸೆರೆ ಸಿಕ್ಕಿದ್ದು,  ಪೊಲೀಸರ ರೈಡ್ ವೇಳೆ ತಪ್ಪಿಸಿಕೊಂಡಿದ್ದಾನೆ.

ಹಲವು ಬಾರಿ ಈ ಗ್ಯಾಂಗ್ ನ ದರೋಡೆ ಬಗ್ಗೆ ವಿವಿಧ ಪೊಲೀಸ್ ಠಾಣೆಗಳಲ್ಲಿ ದೂರುಗಳು ಕೇಳಿಬರುತ್ತಿದ್ದವು. ಹೀಗಾಗಿ ಪೊಲೀಸರು ಕಾರ್ಯಪ್ರವೃತ್ತರಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments