Webdunia - Bharat's app for daily news and videos

Install App

ಪತ್ನಿಗೆ ಆಸಿಡ್ ಕುಡಿಸಿ ಈ ಪೊಲೀಸ್ ಪೇದೆ ಮಾಡಿದ ಕೆಲಸವೇನು ಗೊತ್ತೇ?!

Webdunia
ಸೋಮವಾರ, 28 ಡಿಸೆಂಬರ್ 2020 (09:46 IST)
ಅಹಮ್ಮದಾಬಾದ್: ಸಹೋದರಿ ಜೊತೆ ಜಗಳವಾಡಿದ ಪತ್ನಿಗೆ ಪೊಲೀಸ್ ಪೇದೆಯೊಬ್ಬ ಆಸಿಡ್ ಕುಡಿಸಿ ಚಿತ್ರಹಿಂಸೆ ನೀಡಿದ ಘಟನೆ ಗುಜರಾತ್ ನಲ್ಲಿ ನಡೆದಿದೆ.


ಸಹೋದರಿ ಜೊತೆ ಡ್ರೆಸ್ ತೊಡುವ ವಿಚಾರಕ್ಕೆ ಸಂಬಂಧಿಸಿದಂತೆ ಪತ್ನಿಗೆ ವೈಮನಸ್ಯವಾಗಿತ್ತು. ಈ ಸಂಬಂಧ ಪೊಲೀಸ್ ಪೇದೆ ಆಕೆಗೆ ಬಲವಂತವಾಗಿ ಆಸಿಡ್ ಕುಡಿಸಿ, ಆಕೆ ಆಸ್ಪತ್ರೆಗೆ ಕರೆದೊಯ್ಯುವಂತೆ ಅಂಗಲಾಚಿದರೂ ಬಿಡದೇ ಥಳಿಸಿ ಚಿತ್ರಹಿಂಸೆ ನೀಡಿದ್ದಾನೆ. ಈ ಸಂಬಂಧ ಆಕೆ ಪೊಲೀಸರಿಗೆ ದೂರು ನೀಡಿದ್ದು, 2015 ರಲ್ಲಿ ವಿವಾಹವಾದ ದಿನದಿಂದಲೂ ತನ್ನ ಪತಿ ತನಗೆ ಕಿರುಕುಳ ನೀಡುತ್ತಿದ್ದಾನೆ ಎಂದು ದೂರಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೀತೆಯಿಂದ ದೂರವಾದ ನಂತರ ಶ್ರೀರಾಮ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದ: ತಮಿಳು ಕವಿ ಹೇಳಿಕೆಗೆ ಬಿಜೆಪಿ ಆಕ್ರೋಶ

ಧರ್ಮಸ್ಥಳ ದೇವಾಲಯಕ್ಕೆ ಬರುವ ಭಕ್ತರ ಸಂಖ್ಯೆ ಕಡಿಮೆಯಾಗಿರುವುದು ನಿಜಾನಾ: ಇಲ್ಲಿದೆ ರಿಯಾಲಿಟಿ

ಭಾರತದ ಮೇಲೆ ಯುದ್ಧ ಮಾಡಿ ಸಿಂಧೂ ನದಿ ವಾಪಸ್ ಪಡೆಯಲು ಪಾಕಿಸ್ತಾನಕ್ಕೆ ಗೊತ್ತು: ಬಿಲಾವಲ್ ಭುಟ್ಟೊ

ಸಚಿವ ಸ್ಥಾನದಿಂದ ರಾಜಣ್ಣಗೆ ಗೇಟ್‌ಪಾಸ್‌: ಮಧುಗಿರಿ ಬಂದ್‌, ಅಭಿಮಾನಿಯಿಂದ ವಿಷ ಕುಡಿಯಲು ಯತ್ನ

ಕೇಳಿದ್ರೆ ರಾಜೀನಾಮೆ ಕೊಡ್ತಿದ್ದೆ, ವಜಾ ಮಾಡ್ಬೇಕಿತ್ತಾ: ಸಿಎಂ ಬಳಿ ನೋವು ತೋಡಿಕೊಂಡ ರಾಜಣ್ಣ

ಮುಂದಿನ ಸುದ್ದಿ
Show comments