ಪೊಲೀಸ್ ಕಾನ್ಸ್ ಟೇಬಲ್ ಮೇಲೆಯೇ ಗ್ಯಾಂಗ್ ರೇಪ್

Webdunia
ಭಾನುವಾರ, 26 ಸೆಪ್ಟಂಬರ್ 2021 (09:27 IST)
ಇಂಧೋರ್: ಜನರಿಗೆ ರಕ್ಷಣೆ ಮಾಡಬೇಕಾದ ಪೊಲೀಸರ ಮೇಲೆಯೇ ದೌರ್ಜನ್ಯ ನಡೆದರೆ ಕೇಳುವವರು ಯಾರು? ಇಂತಹದ್ದೇ ಒಂದು ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.


ಮಹಿಳಾ ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಮೂವರು ಕಾಮುಕರು ಗ್ಯಾಂಗ್ ರೇಪ್ ಮಾಡಿದ್ದು ಘಟನೆಯ ವಿಡಿಯೋ ಮಾಡಿ ಬೆದರಿಕೆ ಹಾಕಿದ ಘಟನೆ ನಡೆದಿದೆ.

ಈ ಸಂಬಂಧ ಸಂತ್ರಸ್ತೆ ಪೊಲೀಸ್ ದೂರು ದಾಖಲಿಸಿದ್ದು, ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆರೋಪಿಯ ಜೊತೆಗೆ ಈ ಹಿಂದೆ ಸಂತ್ರಸ್ತೆಗೆ ಫೇಸ್ ಬುಕ್ ನಲ್ಲಿ ಸ್ನೇಹವಿತ್ತು. ಆದರೆ ಈಗ ಅನ್ ಫ್ರೆಂಡ್ ಮಾಡಿದ್ದರಿಂದ ಆಕ್ರೋಶಗೊಂಡಿದ್ದ ಆರೋಪಿ ತನ್ನ ಸಹೋದರನ ಬರ್ತ್ ಡೇ ಪಾರ್ಟಿ ಎಂದು ಸಂತ್ರಸ್ತೆಯನ್ನು ಆಹ್ವಾನಿಸಿದ್ದ. ಪಾರ್ಟಿಗೆ ಬಂದ ಸಂತ್ರಸ್ತೆಯ ಮೇಲೆ ಸಹಚರರೊಂದಿಗೆ ಅತ್ಯಾಚಾರವೆಸಗಿದ್ದಾನೆ. ವಿಪರ್ಯಾಸವೆಂದರೆ ಆರೋಪಿಯ ಕೃತ್ಯಕ್ಕೆ ಆತನ ತಾಯಿಯೇ ಸಹಾಯ ಮಾಡಿದ್ದಳು. ಈ ಸಂಬಂಧ ಆಕೆಯನ್ನೂ ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ನಿಜಕ್ಕೂ ಹೀರೋ ಈ ತಂದೆ: ಆಕ್ಸಿಡೆಂಟ್ ನಿಂದ ಮಗಳನ್ನು ಕಾಪಾಡಲು ಮಾಡಿದ್ದೇನು ನೋಡಿ video

ಅಸಮಂಜಸ ಬೇಡಿಕೆಗಳನ್ನು ಮುಂದಿಡ್ತಾರೆ, ಮಾತುಕತೆ ವಿಫಲಕ್ಕೆ ಅಮೆರಿಕಾವೇ ಕಾರಣ: ಇರಾನ್

ಉಡುಪಿ ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಕೇಸ್: ಕೊನೆಗೂ ಪತ್ನಿ ಸೌಮ್ಯ ಶೆಟ್ಟಿ ಅರೆಸ್ಟ್

ಕಳ್ಳತನ ಮಾಡಲು ಕಿಂಡಿಯಲ್ಲಿ ತಲೆ ತೂರಿಸಿದ ಖದೀಮನ ತಲೆ ಲಾಕ್: ಮುಂದೇನಾಯ್ತು ನೋಡಿ Video

ಮುಂದಿನ ಸುದ್ದಿ
Show comments