Webdunia - Bharat's app for daily news and videos

Install App

ಸೋರಿಕೆಯಾಯ್ತು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯ ಪ್ರಶ್ನೆಪತ್ರಿಕೆ

geetha
ಶನಿವಾರ, 24 ಫೆಬ್ರವರಿ 2024 (16:00 IST)
ಉತ್ತರಪ್ರದೇಶ : ಪೊಲೀಸ್‌ ಕಾನ್ಸ್ಟೇಬಲ್‌ ಹುದ್ದೆ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದುಪಡಿಸಲಾಗಿದೆ. ಪೊಲೀಸ್‌ ಕಾನ್ಸ್ಟೇಬಲ್‌ ಹುದ್ದೆ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಟೆಲಿಗ್ರಾಂ ಗ್ರೂಪ್‌ ಮೂಲಕ ಸೋರಿಕೆಯಾಗಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಪರೀಕ್ಷಾ ಅಭ್ಯರ್ಥಿಗಳು ಈ ಕುರಿತು ಮರು ಪರೀಕ್ಷೆಗಾಗಿ ಆಗ್ರಹಿಸಿ ಪ್ರತಿಭಟನೆ ಪ್ರಾರಂಭಿಸಿದ್ದಾರೆ. ಪರೀಕ್ಷಾ ಪ್ರಾಧಿಕಾರದ ಎಡವಟ್ಟಿನಿಂದ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂದು ಅಭ್ಯರ್ಥಿಗಳು ಆರೋಪಿಸಿದ್ದಾರೆ. ಲಖ್ನೋ ಜಿಲ್ಲೆಯ ಎಕೋ ಗಾರ್ಡನ್‌ ನಲ್ಲಿ ಒಗ್ಗೂಡಿರುವ ಅಭ್ಯರ್ಥಿಗಳು ಮರು ಪರೀಕ್ಷೆ ನಡೆಸುವಂತೆ ಹಾಗೂ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಿ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments