ಚಹಾಕ್ಕೆಂದು ಕರೆದು ಸಬ್ ಇನ್ಸ್ ಪೆಕ್ಟರ್ ಮೇಲೆ ಪೊಲೀಸ್ ಅಕಾಡೆಮಿ ಶಿಕ್ಷಕ ಮಾಡಿದ್ದೇನು?

Webdunia
ಬುಧವಾರ, 27 ಜನವರಿ 2021 (09:46 IST)
ಮೀರತ್ : ಸಬ್ ಇನ್ಸ್ ಪೆಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ಹಾಗೂ ಬ್ಲ್ಯಾಕ್ ಮೇಲ್ ಮಾಡಿದ ಹಿನ್ನಲೆಯಲ್ಲಿ  ಮದುವೆಗೆ ಕೆಲವು ದಿನಗಳಿರುವಾಗಲೇ ಅವಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಪೊಲೀಸ್ ಅಕಾಡೆಮಿ ಶಿಕ್ಷಕ ಆಕೆಯನ್ನು ಚಹಾಕ್ಕೆಂದು ಕರೆದು ನಿದ್ರೆ ಬರುವ ಮಾತ್ರೆ ಮಿಕ್ಸ್ ಮಾಡಿ ಮಾನಭಂಗ ಎಸಗಿದ್ದಾನೆ. ಬಳಿಕ ಅವಳಿಗೆ ಮದುವೆ ನಿಶ್ಚಯವಾಗಿದೆ ಎಂದು ತಿಳಿದು ಬ್ಲ್ಯಾಕ್ ಮೇಲ್ ಮಾಡುತ್ತಿದ್ದನು. ಇದರಿಂದ ನೊಂದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಈ ಘಟನೆಗೆ ಸಂಬಂಧಿಸಿದಂತೆ ಯುವತಿಯ ಸಹೋದರ ಶಿಕ್ಷಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಸಂಸತ್ ನಲ್ಲಿ ನೀಟ್ ಅಕ್ರಮ ಚರ್ಚೆ ಮಾಡಲು ನೋಟಿಸ್ ಕೂಡಾ ಕೊಡದೇ ಪ್ರತಿಭಟನೆ ಮಾಡ್ತಿದ್ದಾರೆ: ಜಿತೇಂದ್ರ ಸಿಂಗ್

ಸಿಜೆಪಿ ಪ್ರತಿಭಟನೆ ವೇಳೆ ತಲ್ವಾರ್ ಝಳಪಿಸಿದ್ರಾ: ವೈರಲ್ ವಿಡಿಯೋದಲ್ಲಿ ಏನಿದೆ

ಮೋದಿಗೆ ಶೂಟ್ ಮಾಡ್ತೀನಿ, ಬಾಯಿಗೆ... ಸಿಜೆಪಿ ಪ್ರತಿಭಟನೆಯಲ್ಲಿ ಯುವಕನ ಅಸಭ್ಯ ಆವಾಜ್: Video

ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಲಿರುವ ಪ್ರಮುಖ ವಿಧೇಯಕಗಳು ಮತ್ತು ವಿಪಕ್ಷಗಳ ಪ್ರತಿಭಟನೆಯಿಂದಾಗುವ ಪರಿಣಾಮಗಳು

Karnataka Weather: ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ನೋಡಿ

ಮುಂದಿನ ಸುದ್ದಿ
Show comments