Select Your Language

Notifications

webdunia
webdunia
webdunia
webdunia

ಮಾನಭಂಗಕ್ಕೊಳಗಾದ ಮಹಿಳೆ ದೂರು ನೀಡಲು ಹೋದಾಗ ಸಬ್ ಇನ್ಸ್ ಫೆಕ್ಟರ್ ಹೀಗಾ ಮಾಡೋದು?

ಮಾನಭಂಗಕ್ಕೊಳಗಾದ ಮಹಿಳೆ ದೂರು ನೀಡಲು ಹೋದಾಗ ಸಬ್ ಇನ್ಸ್ ಫೆಕ್ಟರ್ ಹೀಗಾ ಮಾಡೋದು?
ಶಹಜಹಾನ್ಪುರ , ಶನಿವಾರ, 26 ಡಿಸೆಂಬರ್ 2020 (07:05 IST)
ಶಹಜಹಾನ್ಪುರ : ಸಾಮೂಹಿಕ ಮಾನಭಂಗಕ್ಕೆ ಒಳಗಾದ ಸಂತ್ರಸ್ತೆ ಪೊಲೀಸ್ ಠಾಣೆಗೆ ದೂರು ನೀಡಲು ಹೋದಾಗ ಠಾಣೆಯಲ್ಲಿದ್ದ ಪೊಲೀಸ್ ಸಬ್ ಇನ್ಸ್ ಫೆಕ್ಟರ್ ಮಾನಭಂಗ ಎಸಗಿದ ಘಟನೆ ಜಲಾಲಾಬಾದ್ ನಲ್ಲಿ ನಡೆದಿದೆ.

35 ವರ್ಷದ ಮಹಿಳೆ ನಡೆದುಕೊಂಡು ಹೋಗುತ್ತಿದ್ದಾಗ ಕಾರಿನಲ್ಲಿ ಬಂದ ಐವರು  ಪುರುಷರು ಆಕೆಯನ್ನು ಎಳೆದೊಯ್ದು ಹತ್ತಿರದ ಮೈದಾನದಲ್ಲಿ ಮಾನಭಂಗ ಎಸಗಿದ್ದಾರೆ. ಈ ಬಗ್ಗೆ ಸಂತ್ರಸ್ತೆ ಜಲಾಲಾಬಾದ್ ಪೊಲೀಸ್ ಠಾಣೆಗೆ ದೂರು ನೀಡಲು ಬಂದಾಗ ಪೊಲೀಸ್ ಸಬ್ ಇನ್ಸ್ ಫೆಕ್ಟರ್ ಕೋಣೆಗೆ ಎಳೆದುಕೊಂಡು ಹೋಗಿ ಮಾನಭಂಗ ಎಸಗಿದ್ದಾನೆ.

ಈ ಬಗ್ಗೆ ದೂರು ದಾಖಲಾಗದ ಹಿನ್ನಲೆಯಲ್ಲಿ ಮಹಿಳೆ ಮಾಧ್ಯಮದವರ ಸಹಕಾರ ಪಡೆದು  ಈ ಬಗ್ಗೆ ಪ್ರಕರಣ ದಾಖಲಿಸಿದ್ದಾಳೆ. ಪೊಲೀಸರು ತನಿಖೆ ನಡೆಸಿ ಆರೋಪಿ ಇನ್ಸ್ ಫೆಕ್ಟರ್ ಸೇರಿ ಉಳಿದ ಆರೋಪಿಗಳನ್ನು ಬಂಧಿಸುವುದಾಗಿ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮನೆಗೆ ನುಗ್ಗಿದ ದರೋಡೆಕೋರರು ಹಣದ ಜೊತೆಗೆ ಅಪಹರಿಸಿದ್ದು ಯಾರನ್ನು ಗೊತ್ತೇ?