ಮಾನಭಂಗಕ್ಕೊಳಗಾದ ಮಹಿಳೆ ದೂರು ನೀಡಲು ಹೋದಾಗ ಸಬ್ ಇನ್ಸ್ ಫೆಕ್ಟರ್ ಹೀಗಾ ಮಾಡೋದು?

Webdunia
ಶನಿವಾರ, 26 ಡಿಸೆಂಬರ್ 2020 (07:05 IST)
ಶಹಜಹಾನ್ಪುರ : ಸಾಮೂಹಿಕ ಮಾನಭಂಗಕ್ಕೆ ಒಳಗಾದ ಸಂತ್ರಸ್ತೆ ಪೊಲೀಸ್ ಠಾಣೆಗೆ ದೂರು ನೀಡಲು ಹೋದಾಗ ಠಾಣೆಯಲ್ಲಿದ್ದ ಪೊಲೀಸ್ ಸಬ್ ಇನ್ಸ್ ಫೆಕ್ಟರ್ ಮಾನಭಂಗ ಎಸಗಿದ ಘಟನೆ ಜಲಾಲಾಬಾದ್ ನಲ್ಲಿ ನಡೆದಿದೆ.

35 ವರ್ಷದ ಮಹಿಳೆ ನಡೆದುಕೊಂಡು ಹೋಗುತ್ತಿದ್ದಾಗ ಕಾರಿನಲ್ಲಿ ಬಂದ ಐವರು  ಪುರುಷರು ಆಕೆಯನ್ನು ಎಳೆದೊಯ್ದು ಹತ್ತಿರದ ಮೈದಾನದಲ್ಲಿ ಮಾನಭಂಗ ಎಸಗಿದ್ದಾರೆ. ಈ ಬಗ್ಗೆ ಸಂತ್ರಸ್ತೆ ಜಲಾಲಾಬಾದ್ ಪೊಲೀಸ್ ಠಾಣೆಗೆ ದೂರು ನೀಡಲು ಬಂದಾಗ ಪೊಲೀಸ್ ಸಬ್ ಇನ್ಸ್ ಫೆಕ್ಟರ್ ಕೋಣೆಗೆ ಎಳೆದುಕೊಂಡು ಹೋಗಿ ಮಾನಭಂಗ ಎಸಗಿದ್ದಾನೆ.

ಈ ಬಗ್ಗೆ ದೂರು ದಾಖಲಾಗದ ಹಿನ್ನಲೆಯಲ್ಲಿ ಮಹಿಳೆ ಮಾಧ್ಯಮದವರ ಸಹಕಾರ ಪಡೆದು  ಈ ಬಗ್ಗೆ ಪ್ರಕರಣ ದಾಖಲಿಸಿದ್ದಾಳೆ. ಪೊಲೀಸರು ತನಿಖೆ ನಡೆಸಿ ಆರೋಪಿ ಇನ್ಸ್ ಫೆಕ್ಟರ್ ಸೇರಿ ಉಳಿದ ಆರೋಪಿಗಳನ್ನು ಬಂಧಿಸುವುದಾಗಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೇಲೇಕೇರಿ ಅಕ್ರಮ ಗಣಿಗಾರಿಕೆ, ಕೈ ಶಾಸಕ ಸತೀಶ್ ಸೈಲ್‌ಗೆ ಕೊಂಚ ರಿಲೀಫ್‌

ಚಿತ್ತಾಪುರದಲ್ಲಿ ಆರ್ ಎಸ್ಎಸ್ ಪೆರೇಡ್ ಗೆ ಅನುಮತಿ ಕೊಡ್ತಿದ್ದಂತೇ ಪ್ರಿಯಾಂಕ್ ಖರ್ಗೆ ಹೇಳಿದ್ದೇನು

ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲೇ ಆರ್ ಎಸ್ಎಸ್ ಪಥಸಂಚಲನಕ್ಕೆ ಗ್ರೀನ್ ಸಿಗ್ನಲ್

ದಂತ ಕಳೆದುಕೊಂಡು ನೋವಿನಲ್ಲಿ ನರಳಾಡಿದ ಭೀಮನ ಸ್ಥಿತಿ ಈಗ ಹೇಗಿದೆ ಗೊತ್ತಾ

ಸಹಾಯ ಕೇಳಲು ಬಂದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ, ಬಿಎಸ್‌ವೈಗೆ ಬಿಗ್‌ ಶಾಕ್‌

ಮುಂದಿನ ಸುದ್ದಿ
Show comments