Webdunia - Bharat's app for daily news and videos

Install App

ಲಂಚ ಪಡೆಯುವಾಗ ಕ್ಯಾಮೆರಾ ಕಣ್ಣಲ್ಲಿ ಸಿಕ್ಕಿಬಿದ್ದ ಪೊಲೀಸ್ ಅಧಿಕಾರಿ

Webdunia
ಶನಿವಾರ, 25 ಮಾರ್ಚ್ 2017 (14:02 IST)
ಲಂಚ ಸ್ವೀಕರಿಸಿ ಸಿಕ್ಕಿಬಿದ್ದಿದ್ದ ಪೊಲೀಸ್ ಅಧಿಕಾರಿ ವಿರುದ್ಧ ಕೊನೆಗೂ ಹೈದರಾಬಾದ್ ಪೊಲೀಸರು ಕ್ರಮ ಕೈಗೊಂಡಿದ್ದು, ಟ್ರಾಫಿಕ್ ಸೇವೆಯಿಂದ  ಅಮಾನತು ಮಾಡಲಾಗಿದೆ. ಶ್ರೀಧರ್ ವೆಮುಲಾ ಎಂಬ ಹೈದರಾಬಾದ್ ನಿವಾಸಿ ಫೇಸ್ಬುಕ್`ನಲ್ಲಿ ಶೇರ್ ಮಾಡಿದ್ದ ವಿಡಿಯೋ ವೈರಲ್ ಆಗಿತ್ತು.
 

ವಿಡಿಯೋದಲ್ಲಿ ಏನಿತ್ತು..?: ಪೊಲೀಸ್ ಅಧಿಕಾರಿಯೊಬ್ಬ ಮಧ್ಯಮ ವಯಸ್ಕ ಬೈಕ್ ಸವಾರನನ್ನ ನಡುರಸ್ತೆಯಲ್ಲಿ ನಿಲ್ಲಿಸುತ್ತಾನೆ. ಹೆಲ್ಮೆಟ್ ಧರಿಸದ ಬಗ್ಗೆ ಪ್ರಶ್ನಿಸುತ್ತಾನೆ. ಕೆಲ ಸಮಯದ ಬಳಿಕ ಬೈಕ್ ಸವಾರ ಜೇಬಿನಿಂದ ಹಣ ತೆಗೆದು ಪೊಲೀಸ್ ಕೈಗಿಡುತ್ತಾನೆ.. ಬಳಿಕ ಅತ್ತಿತ್ತ ಗಮನಿಸಿದ ಪೊಲೀಸ್ ಅಧಿಕಾರಿ ಲಂಚದ ಹಣವನ್ನ ಜೇಬಿಗಿಳಿಸುತ್ತಾನೆ

ಪೊಲೀಸಪ್ಪನ ಈ ಲಂಚಾವತಾರದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, 5 ಲಕ್ಷಕ್ಕೂ ಅಧಿಕ ಜನ ವೀಕ್ಷಿಸಿದ್ದರು. ಮಾರ್ಚ್ 17ರ ಸಂಜೆ ಹಿಮಾಯತ್ ನಗರದಲ್ಲಿ ನಡೆದ ಪೊಲೀಸಪ್ಪನ ಲಂಚಾವತಾರದ ಪುರಾಣ ಇದಾಗಿತ್ತು.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾತೃಪಕ್ಷಕ್ಕೆ ಮೋಸಮಾಡಿದ ಸಿದ್ದರಾಮಯ್ಯನವರು ಹೆತ್ತ ತಾಯಿಗೆ ಮಾಡಿದ ದ್ರೋಹಕ್ಕೆ ಸಮ: ನಿಖಿಲ್ ಕುಮಾರಸ್ವಾಮಿ

ಇರಾನ್ ದಾಳಿ ಬೆನ್ನಲ್ಲೇ ಅಮೆರಿಕ ಪ್ರವಾಸ ಕೈಗೊಂಡ ಇಸ್ರೇಲ್‌ ಪ್ರಧಾನಿ ನೆತನ್ಯಾಹು

ಬೆಲೆ ಏರಿಕೆಯ ಮಧ್ಯೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ₹58.50ಕಡಿತ

ಕೈಲಾಗದವನು ಮೈಪರಚಿಕೊಂಡ, ಕೋವಿಡ್ ಲಸಿಕೆ ಬಿಜೆಪಿ ಲಸಿಕೆಯಲ್ಲ: ಸಿಎಂಗೆ ಟಾಂಗ್ ಕೊಟ್ಟ ಆರ್‌ ಅಶೋಕ್‌

ಏರ್‌ ಇಂಡಿಯಾ ವಿಮಾನ ದುರಂತ: ವಾರದೊಳಗೆ ಪ್ರಾಥಮಿಕ ವರದಿ ಹೊರಬೀಳುವ ಸಾಧ್ಯತೆ

ಮುಂದಿನ ಸುದ್ದಿ
Show comments