Publish Date: Sat, 13 Feb 2021 (09:48 IST)
Updated Date: Sat, 13 Feb 2021 (09:49 IST)
ಲಿಭಿತ್ : ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸದ ಮಹಿಳೆಯೊಬ್ಬಳ ಮೇಲೆ ಪೊಲೀಸ್ ಅಧಿಕಾರಿ ಲೈಂಗಿಕ ಕಿರುಕುಳ ನೀಡಿದ ಘಟನೆ ಉತ್ತರ ಪ್ರದೇಶದ ಪಿಲ್ಬಿತ್ ಜಿಲ್ಲೆಯಲ್ಲಿ ನಡೆದಿದೆ.
ಮಹಿಳೆ ದೂರು ದಾಖಲಿಸಿದ ಹಿನ್ನಲೆಯಲ್ಲಿ ಪೊಲೀಸ್ ಅಧಿಕಾರಿ ಆಕೆಯನ್ನು ತನಿಖೆಗೆಂದು ತನ್ನ ನಿವಾಸಕ್ಕೆ ಕರೆದು ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದಾನೆ. ಇದಕ್ಕೆ ವಿರೋಧಿಸಿದ್ದಕ್ಕೆ ಆಕೆಯ ಪತಿಯ ಮೇಲೆ ಸುಳ್ಳು ಕೇಸು ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ಮಹಿಳೆ ಹಿರಿಯ ಪೊಲೀಸ್ ಅಧಿಕಾರಿಗೆ ದೂರು ನೀಡಿದ್ದಾಳೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು ಅಧಿಕಾರಿಯನ್ನು ಕೆಲಸದಿಂದ