ಹತ್ತು ರೂಪಾಯಿ ಆಸೆ ತೋರಿಸಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪೊಲೀಸ್

Webdunia
ಶುಕ್ರವಾರ, 12 ಜನವರಿ 2018 (17:41 IST)
ಹತ್ತು ರೂಪಾಯಿ ಹಣದ ಆಸೆ ತೋರಿಸಿ ಏಳು ವರ್ಷದ ಬಾಲಕಿಯ ಮೇಲೆ ಪೊಲೀಸ್ ಪೇದೆ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ನೋಯ್ಡಾದ ಬುದ್ಧನಗರದಲ್ಲಿ ಪೊಲೀಸ್ ಪೇದೆ ಸುಭಾಷ್ ಸಿಂಗ್ ಅತ್ಯಾಚಾರ ಎಸಗಿರುವ ಆರೋಪಕ್ಕೆ ಗುರಿಯಾಗಿದ್ದು, ತೆರಿಗೆ ಇಲಾಖೆಯ ಬಳಿ ಕರ್ತವ್ಯ ನಿರ್ವಹಣೆಗೆ ನಿಯೋಜಿಸಿದ್ದಾಗ ಈ ಕೃತ್ಯ ಎಸಗಿದ್ದಾನೆ.

ನೋಯ್ಡಾದ ಸೂರಜ್‍ಪುರ ಬಳಿಯಿರುವ ಆರ್ಪಾಟ್ ಮೆಂಟ್‍ಗೆ  ಬಾಲಕಿಯನ್ನು ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಕಿರುಚಿಕೊಂಡಾಗ, ಸಾರ್ವಜನಿಕರು ಬಂದು ಆಕೆಯನ್ನು ರಕ್ಷಿಸಿದ್ದಾರೆ. ಆದರೆ ಈ ವೇಳೆ ಪೊಲೀಸ್ ಪೇದೆ ಪರಾರಿಯಾಗಿದ್ದಾನೆ.

ಗುರುವಾರ ಬೆಳಗಿನ ಜಾವ 4ಗಂಟೆಗೆ ವಾಪಸ್ ಬಂದಿರುವುದು ಗಮನಿಸಿದ ಸ್ಥಳೀಯರು ಆತನನ್ನು ಹಿಡಿದು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋ‍ಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments