Webdunia - Bharat's app for daily news and videos

Install App

ಅಪ್ರಾಪ್ತ ಯುವತಿ ಮೇಲೆ ಅತ್ಯಾಚಾರ ಮಾಡಿದ ಪೊಲೀಸ್

Webdunia
ಮಂಗಳವಾರ, 19 ಜುಲೈ 2022 (11:00 IST)
ಹೈದರಾಬಾದ್: ಅಪ್ರಾಪ್ತ ಯುವತಿ ಮೇಲೆ ಅತ್ಯಾಚಾರ ಮಾಡಿದ ಪೊಲೀಸ್ ಅಧಿಕಾರಿಯನ್ನು ಬಂಧಿಸಲಾಗಿದೆ.

ಇಬ್ಬರೂ ಒಂದೇ ಗ್ರಾಮಸ್ಥರಾಗಿದ್ದು ಪರಸ್ಪರ ಪರಿಚಿತರಾಗಿದ್ದರು. 17 ವರ್ಷದ ಯುವತಿಯನ್ನು ತನ್ನ ಕಾರಿನಲ್ಲಿ ಕೂರಿಸಿಕೊಂಡು ಪುಸಲಾಯಿಸಿ ಕರೆದುಕೊಂಡು ಹೋದ 35 ವರ್ಷದ ಆರೋಪಿ ಆಕೆಗೆ ಮದ್ಯಪಾನ ಮಾಡಿಸಿದ್ದಾನೆ.

ಬಳಿಕ ಹೋಟೆಲ್ ರೂಂ ಬುಕ್ ಮಾಡಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಬಳಿಕ ನಡೆದ ವಿಚಾರವನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾನೆ. ಆದರೆ ಯುವತಿ ಪೋಷಕರ ಬಳಿ ಹೇಳಿಕೊಂಡಿದ್ದು ಅವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಅದರಂತೆ ಆರೋಪಿ ಮೇಲೆ ಕ್ರಮ ಕೈಗೊಳ್ಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮಮಂದಿರದ ಪ್ರತಿಯೊಂದ ನಿರ್ಧಾರಗಳನ್ನು ಮೋದಿಯೇ ಮಾಡಿದ್ದರಿಂದ ದೇಣಿಗೆ ವಿವಾದಕ್ಕೂ ಅವರೇ ಉತ್ತರಿಸಬೇಕು

ಭಾರತೀಯ ಮೂಲದ ಯುವತಿಯನ್ನು ಕೊಂದ 7 ತಿಂಗಳ ಬಳಿಕ ಆಕೆಯ ಪ್ರಿಯಕರ ಅರೆಸ್ಟ್‌

ಡಿಕ್ಕಿಯ ರಭಸಕ್ಕೆ ಸೇತುವೆಯಿಂದ ಕೆಳಗೆ ಬಿದ್ದ ಬೆಂಗಳೂರಿಗೆ ಬರುತ್ತಿದ್ದ ವೋಲ್ವೋ ಬಸ್‌, 40 ಮಂದಿಗೆ ಗಾಯ, Video

ಬಿಡದಿ ಪಾದಯಾತ್ರೆಗೆ ಇದಕ್ಕಿಂತ ಶ್ರೇಷ್ಠವಾದ ಆಶೀರ್ವಾದ ಬೇರೊಂದಿರಲು ಸಾಧ್ಯವಿಲ್ಲ, ವಿಡಿಯೋ ಹಂಚಿಕೊಂಡ ನಿಖಿಲ್ ಕುಮಾರಸ್ವಾಮಿ

ಬಿಡದಿ ಟೌನ್‌ಶಿಪ್‌: ಜಾಮೀನು ನೀಡಲು ಇಚ್ಛೆಯಿಲ್ಲದವರಿಗೆ ಒತ್ತಾಯವಿಲ್ಲ

ಮುಂದಿನ ಸುದ್ದಿ
Show comments