Daily Horoscope
✕

ಮಣಿಪುರದಲ್ಲಿ ಅಕ್ರಮ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

Webdunia
ಗುರುವಾರ, 17 ಆಗಸ್ಟ್ 2023 (14:57 IST)
ಇಂಫಾಲ್ : ಹಿಂಸಾಚಾರ ಪೀಡಿತ ಮಣಿಪುರದ ವಿವಿಧ ಜಿಲ್ಲೆಗಳಲ್ಲಿ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು 8 ಬಂದೂಕುಗಳು, 112 ಕಾಟ್ರಿಡ್ಜ್ಗಳು ಮತ್ತು 6 ಸ್ಫೋಟಕಗಳನ್ನು ವಶಪಡಿಸಿಕೊಂಡಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಷ್ಣುಪುರ್, ಚುರಾಚಂದ್ಪುರ, ತೆಂಗನೌಪಾಲ್, ಕಾಂಗ್ಪೋಕ್ಪಿ ಮತ್ತು ರಾಜಧಾನಿ ಇಂಫಾಲ್ ಪಶ್ಚಿಮ ಜಿಲ್ಲೆಗಳಿಂದ ಈ ಶಸ್ತ್ರಾಸ್ತ್ರಗಳನ್ನ ವಶಪಡಿಸಿಕೊಳ್ಳಲಾಗಿದೆ. ತೆಂಗ್ನೌಪಾಲ್ ಜಿಲ್ಲೆಯಲ್ಲಿ ಶೋಧ ಕಾರ್ಯಾಚರಣೆ ಸಂದರ್ಭದಲ್ಲಿ 6 ಬಂಕರ್ಗಳನ್ನ ಸಹ ನಾಶಪಡಿಸಲಾಗಿದೆ.

ಇಂಫಾಲ್ ಜಿಲ್ಲೆಯ ಮಂತ್ರಪುಖ್ರಿ ಪ್ರದೇಶದಿಂದ ಒಪಿಯಾಡ್ ನೋವು ನಿವಾರಕ ಸಿರಪ್ನ 1,240 ಕೊಡೈನ್ ಫಾಸ್ಫೇಟ್ ಬಾಟಲಿಗಳೊಂದಿಗೆ ಅಸ್ಸಾಂ ಮೂಲದ ನಾಲ್ವರನ್ನ ಬಂಧಿಸಿದೆ ಎಂದು ನಾರ್ಕೋಟಿಕ್ಸ್ ಅಂಡ್ ಅಫೇರ್ಸ್ ಆಫ್ ಬಾರ್ಡರ್  ಎಂದು ಪೊಲೀಸರು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೂಡಲಸಂಗಮದಲ್ಲಿ ನಾನ್ ವೆಜ್ ಸೇವಿಸಿದ ಅನ್ಯಕೋಮಿನವರು: ವಿಡಿಯೋ ಹಂಚಿ ಬಿಜೆಪಿ ಆಕ್ರೋಶ Video

ಮೇಲ್ಮನೆ 4 ಕ್ಷೇತ್ರಗಳಲ್ಲೂ ಎನ್‍ಡಿಎ ಗೆಲುವು: ವಿಜಯೇಂದ್ರ ವಿಶ್ವಾಸ

ಬೆಂಗಳೂರಿನಲ್ಲಿ ದಿಢೀರ್ ಭಾರಿ ಮಳೆ: ಸಂಜೆ ಮನೆಗೆ ತೆರಳುವ ಮುನ್ನ ಎಚ್ಚರ

ಅಬ್ಬಾ ಎಂಥಾ ಭಯಾನಕ ದೃಶ್ಯ…ಪೊಲೀಸ್ ಠಾಣೆಯಲ್ಲೇ ಈ ವ್ಯಕ್ತಿ ಮಾಡಿದ ಕೆಲಸ ನೋಡಿದ್ರೆ ಎದೆ ಝಲ್ಲೆನಿಸುತ್ತದೆ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments