ಅಪರಿಚಿತನ ಮೃತದೇಹ ನೋಡಲು ಹೋದ ಪೊಲೀಸರಿಗೆ ಶಾಕ್ ಕಾದಿತ್ತು!

Webdunia
ಮಂಗಳವಾರ, 13 ನವೆಂಬರ್ 2018 (09:26 IST)
ಹೈದರಾಬಾದ್: ಮೃತದೇಹ ಪತ್ತೆಯಾಗಿದೆ ಎಂಬ ಫೋನ್ ಕರೆ ಕೇಳಿ ಸ್ಥಳಕ್ಕೆ ಧಾವಿಸಿದ ಪೊಲೀಸರಿಗೆ ಆ ಮೃತದೇಹ ಇದ್ದ ಪರಿಸ್ಥಿತಿ ನೋಡಿ ನಿಜಕ್ಕೂ ಶಾಕ್ ಆಗಿತ್ತು.

ಇದು ನಡೆದಿರುವುದು ಹೈದರಾಬಾದ್ ನಲ್ಲಿ. ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ ಎಂಬ ಸುದ್ದಿ ಕೇಳಿ ಸ್ಥಳಕ್ಕೆ ಧಾವಿಸಿದ ಪೊಲೀಸರು ಅಲ್ಲಿ ಕಂಡ ಭೀಕರ ದೃಶ್ಯಕ್ಕೆ ಬೆಚ್ಚಿಬಿದ್ದಿದ್ದಾರೆ. ಯಾಕೆಂದರೆ ಮೃತ ವ್ಯಕ್ತಿಯ ಕುತ್ತಿಗೆ ಸೀಳಲಾಗಿತ್ತು ಮತ್ತು ಗುಪ್ತಾಂಗವನ್ನೂ ಭೀಕರವಾಗಿ ಕತ್ತರಿಸಲಾಗಿತ್ತು.

ಹೀಗಾಗಿ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ವ್ಯಕ್ತಿಯ ಸುಳಿವಿಗಾಗಿ ತನಿಖೆ ನಡೆಸುತ್ತಿದ್ದಾರೆ. ವ್ಯಕ್ತಿ ಸುಮಾರು 35 ರಿಂದ 40 ವರ್ಷ ಆಸುಪಾಸಿನವನು ಆಗಿರಬಹುದು ಎಂದು ಶಂಕಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯಸಭಾ ಸದಸ್ಯರ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ, ನಿವಾಸಿ ಹೇಳಿದ್ದೇನು

ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಹಾನಗಲ್ ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಮತ್ತಿಬ್ಬರ ಬಂಧನ

ಮೊದಲ ಬಾರಿ ಹಾಸನಾಂಬ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಪತ್ನಿ

ಸರ್ಕಾರಿ ನೌಕರರ ಸಾವಿಗೆ ಸಿದ್ದರಾಮಯ್ಯ ರಾಜೀನಾಮೆಯೇ ಪ್ರಾಯಶ್ಚಿತ: ಸಿಟಿ ರವಿ

ಗೃಹಲಕ್ಷ್ಮಿ ಹಣ ಬಂದಿಲ್ಲ ಸಾರ್ ಎಂದು ನಾಟಕವಾಡಿದ ಮಹಿಳೆ: ಡಿಕೆ ಶಿವಕುಮಾರ್ ಮಾಡಿದ್ದೇನು

ಮುಂದಿನ ಸುದ್ದಿ
Show comments