Select Your Language

Notifications

webdunia
webdunia
webdunia
webdunia

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪೊಲೀಸ್ ಕಾನ್ ಸ್ಟೆಬಲ್

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪೊಲೀಸ್ ಕಾನ್ ಸ್ಟೆಬಲ್
ಚೆನ್ನೈ , ಗುರುವಾರ, 5 ನವೆಂಬರ್ 2020 (06:13 IST)
ಚೆನ್ನೈ : ತಮಿಳುನಾಡಿನ ಪೊಲೀಸರು ಮಧುರೈ ಜಿಲ್ಲೆಯಲ್ಲಿ 8 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.  

ಸುಲೈಮಾನ್ ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ಸತೀಶ್ ಕುಮಾರ್ ಎಂದು ಗುರುತಿಸಲಾಗಿದೆ. ಈತ ಬಾಲಕಿಯನ್ನು ಅನುಚಿತವಾಗಿ ಸ್ಪರ್ಶಿಸಿದ್ದಾನೆ. ಆಗ ಬಾಲಕಿ ಕೂಗಿಕೊಂಡಾಗ ಸ್ಥಳೀಯ ನಿವಾಸಿಗಳು ಬಂದಿದ್ದಾರೆ. ಆ ವೇಳೆ ಆತ ಪರಾರಿಯಾಗಿದ್ದಾನೆ.

ಈ ಬಗ್ಗೆ ಬಾಲಕಿಯ ಕಡೆಯವರು ಪೊಲೀಸರಿಗೆ ಕಾನ್ ಸ್ಟೇಬಲ್ ವಿರುದ್ಧ ದೂರು ನೀಡಿದ್ದಾರೆ. ಈ ಬಗ್ಗೆ ಪೊಲೀಸರು ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಆಸ್ತಿ ವಿಚಾರವಾಗಿ ಅಮ್ಮನನ್ನೇ ಸುಟ್ಟು ಹಾಕಿದ ಪಾಪಿ ಮಗ