Webdunia - Bharat's app for daily news and videos

Install App

ಅಮ್ಮನ ಹೆಸರಿನಲ್ಲಿ ಪಾಲಿಟಿಕ್ಸ್; ಬಯಲಾಯ್ತು ಜಯಲಲಿತಾ ವಿಡಿಯೋ (ವಿಡಿಯೋ ನೋಡಿ)

Webdunia
ಬುಧವಾರ, 20 ಡಿಸೆಂಬರ್ 2017 (11:39 IST)
ಚೆನ್ನೈ: ಭಾರೀ ಕುತೂಹಲಕ್ಕೆ ಎಡೆಮಾಡಿಕೊಟ್ಟಿರುವ ಜಯಲಲಿತಾ ಸಾವಿನ ಸುದ್ದಿ ಸಾಕಷ್ಟು ಚರ್ಚೆಗೆ ಎಡೆಮಾಡಿಕೊಟ್ಟಿತ್ತು. ಅಮ್ಮ ಆಸ್ಪತ್ರೆಗೆ ದಾಖಲಾಗುವ ಮೊದಲೇ ಸತ್ತಿದ್ದರು ಎಂಬಿತ್ಯಾದಿ ಸುದ್ದಿಗಳು ಹರಿದಾಡುತ್ತಿತ್ತು. ಆದರೆ ಈಗ ಮಹತ್ತರವಾದ ವಿಡಿಯೋವೊಂದು ಟಿಟಿವಿ ದಿನಕರನ್ ಬಣದವರು ಬಿಡುಗಡೆ ಮಾಡಿದ್ದಾರೆ. ಬೈ ಎಲೆಕ್ಷನ್ ಹಿನ್ನೆಲೆ ಈ ವಿಡಿಯೋ ರಿಲೀಸ್ ಆಗಿರುವುದು ಮತ್ತಷ್ಟು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಶಶಿಕಲಾ ಸಂಬಂಧಿ ಟಿಟಿವಿ ದಿನಕರನ್ ಅವರು ತಮ್ಮ ಮೇಲಿನ ಆರೋಪವನ್ನು ಅಲ್ಲಗೆಳೆಯಲು ಈ  ವಿಡಿಯೋ ರಿಲೀಸ್ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. 


ಬೆಡ್ ಮೇಲೆ ಕುಳಿತು ಜಯಲಲಿತಾ ಜ್ಯೂಸ್ ಕುಡಿಯುತ್ತಿರುವ ವಿಡಿಯೋವೊಂದು ಬಿಡುಗಡೆಯಾಗಿದೆ. ವಿಡಿಯೋವನ್ನು ಆಸ್ಪತ್ರೆಯಲ್ಲಿ ಸಂಬಂಧಿಕರು ಸೆರೆ ಹಿಡಿದಿದ್ದಾರೆ ಎಂದು ಚೆನ್ನೈನ ಅಪೋಲೋ ಆಸ್ಪತ್ರೆ ಅವರು ಸ್ಪಷ್ಟಿಕರಣ ನೀಡಿದ್ದಾರೆ.
ಅಮ್ಮನಿಗೆ ಸಂಬಂಧಪಟದ್ಟ ವಿಡಿಯೋ ಇನ್ನೂ ಇದೆ, ಮುಂದಿನ ದಿನಗಳಲ್ಲಿ ಇನ್ನಷ್ಟು ವಿಡಿಯೋ ಬಿಡುಗಡೆ ಮಾಡುತ್ತೇವೆ.
ಆಸ್ಪತ್ರೆಯಲ್ಲಿ ಅಮ್ಮ ಚೆನ್ನಾಗಿಯೇ ಇದ್ರು ಎಂದು ಟಿಟಿವಿ ದಿನಕರನ್ ಬಣದ ಮುಖಂಡ ವೆಟ್ರಿವಲ್ ಹೇಳಿದ್ದಾರೆ.
https://www.facebook.com/659884920721116/videos/1694081797301418/

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments