Publish Date: Sat, 08 Feb 2020 (09:50 IST)
Updated Date: Sat, 08 Feb 2020 (09:52 IST)
ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು 70ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.
ಬೆಳಿಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ಕಾರ್ಯ ನಡೆಲಿದ್ದು, ಈಗಾಗಲೇ ಮತದಾರರು ಮತಗಟ್ಟೆಗೆ ಆಗಮಿಸಿ ತಮ್ಮ ಮತ ಚಲಾಯಿಸುತ್ತಿದ್ದಾರೆ.
ಈ ಹಿನ್ನಲೆಯಲ್ಲಿ ದೇಹಲಿಯ ಮತಗಟ್ಟೆಯಲ್ಲಿ ಭದ್ರತೆಗಾಗಿ 75 ಸಾವಿರಕ್ಕೂ ಹೆಚ್ಚು ಸಶಸ್ತ್ರ ಸಿಬ್ಬಂದಿಗಳ್ನು ನಿಯೋಜನೆ ಮಾಡಲಾಗಿದೆ. ಫೆ.11ರಂದು ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ.