Select Your Language

Notifications

webdunia
webdunia
webdunia
webdunia

2046ರೊಳಗೆ ಮಾಲಿನ್ಯ ರಹಿತ ವಿದ್ಯುತ್ ಉತ್ಪಾದನೆ

2046ರೊಳಗೆ ಮಾಲಿನ್ಯ ರಹಿತ ವಿದ್ಯುತ್ ಉತ್ಪಾದನೆ
ನವದೆಹಲಿ , ಬುಧವಾರ, 8 ಫೆಬ್ರವರಿ 2023 (11:22 IST)
ಗುಜರಾತ್ ರಾಜ್ಯದ ಯಶಸ್ವಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿ, ಇಂಧನ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ಪ್ರಧಾನಿ ಮೋದಿಯವರು ತಂದಿದ್ದಾರೆ.

ಆ ಅನುಭವದಿಂದ ದೇಶದ ಇಂಧನ ಕ್ಷೇತ್ರದಲ್ಲಿ ಮಹತ್ವಪೂರ್ಣ ಹಾಗೂ ಮಾದರಿ ಬದಲಾವಣೆಗಳಿಗೆ ಕಾರಣರಾಗಿದ್ದಾರೆ. ನಾವಿಂದು ಇಂಧನ ಕ್ಷೇತ್ರದಲ್ಲಿ ಹೊಸ ಸವಾಲುಗಳನ್ನು ಎದುರಿಸುತ್ತಿದ್ದೇವೆ.

ಮಾಲಿನ್ಯ ರಹಿತ ವಿದ್ಯುತ್ ಉತ್ಪಾದನೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಪ್ರಧಾನಿ ಮೋದಿಯವರು 2046 ರೊಳಗೆ ಮಾಲಿನ್ಯ ರಹಿತ ವಿದ್ಯುತ್ ಉತ್ಪಾದನೆಯ ಗುರಿ ಹೊಂದಿದ್ದಾರೆ ಎಂದು ತಿಳಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಅದಾನಿಗಾಗಿ ಮೋದಿ ಸರ್ಕಾರ ನಿಯಮವನ್ನೇ ಬದಲಾಯಿಸಿದೆ : ರಾಹುಲ್