ವೇಶ್ಯಾವಾಟಿಕೆ ದಂಧೆ ನಡೆಸಲು ಹೋಟೆಲ್ ನಲ್ಲಿ ಕೂಡಿಹಾಕಿದ ಮಹಿಳೆಯರನ್ನು ರಕ್ಷಿಸಿದ ಪೊಲೀಸರು

Webdunia
ಸೋಮವಾರ, 11 ಜನವರಿ 2021 (07:34 IST)
ಚೆನ್ನೈ : ವೇಶ್ಯಾವಾಟಿಕೆ ದಂಧೆ ನಡೆಸುವ ಉದ್ದೇಶದಿಂದ ಹೋಟೆಲ್ ನಲ್ಲಿ ಇರಿಸಿದ ಇಬ್ಬರು ದೆಹಲಿ ಮೂಲದ ಚೆನ್ನೈ ಮಹಿಳೆಯರನ್ನು ಪೊಲೀಸರು ರಕ್ಷಿಸಿದ್ದಾರೆ.

ಮಹಿಳೆಯರಿಗೆ ತಮಿಳು ಚಿತ್ರರಂಗದಲ್ಲಿ ಪ್ರಮುಖ ಪಾತ್ರಗಳನ್ನು ನೀಡುವ ಭರವಸೆ ನೀಡಿ ಮಹಿಳೆಯರನ್ನು ನಗರಕ್ಕೆ ಕರೆತರಲಾಗಿತ್ತು. ಈ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಹೋಟೆಲ್ ಮೇಲೆ ದಾಳಿ ನಡೆಸಿ ಮಹಿಳೆಯರನ್ನು ರಕ್ಷಿಸಿದ್ದಾರೆ.  ಹೋಟೆಲ್ ನಲ್ಲಿ ತಂಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಕನ ಕನಸಿನಿಂದ ಮೊದಲು ಹೊರಬನ್ನಿ: ಪ್ರಿಯಾಂಕ್‌ ಖರ್ಗೆಗೆ ಸಿ.ಟಿ.ರವಿ ಟಾಂಗ್‌

ಯುವತಿ ಮೇಲೆ ಗ್ಯಾಂಗ್‌ರೇಪ್‌ ಬೆನ್ನಲ್ಲೇ ಮಹಿಳೆಯರ ಬಗ್ಗೆ ಸಿಎಂ ಮಮತಾ ಬ್ಯಾನರ್ಜಿ ವಿವಾದಾತ್ಮಕ ಹೇಳಿಕೆ

ಪಾಕಿಸ್ತಾನ ಮೇಲೆ ಮುಗಿಬಿದ್ದ ಅಫ್ಗನ್: ಗುಂಡಿನ ಕಾಳಗದಲ್ಲಿ 58 ಸೈನಿಕರ ಹತ್ಯೆ

ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ನಿಷೇಧ ಹೇರಲು ಸಚಿವ ಪ್ರಿಯಾಂಕ್‌ ಖರ್ಗೆ ಒತ್ತಾಯ

ಆರ್‌ಎಸ್‌ಎಸ್‌ ಸಮವಸ್ತ್ರದಲ್ಲೇ ಧರಣಿ ಕುಳಿತ ಶಾಸಕ ಮುನಿರತ್ನ: ತಿರುಗೇಟು ನೀಡಿದ ಡಿಕೆಶಿ

ಮುಂದಿನ ಸುದ್ದಿ
Show comments