ಆಫೀಸ್ ಮೀಟಿಂಗ್ ನಡುವೆ ಪ್ಲೇ ಆಯ್ತು ಪೋರ್ನ್ ವಿಡಿಯೋ! ಮುಂದೇನಾಯ್ತು ನೋಡಿ!

Webdunia
ಬುಧವಾರ, 5 ಜೂನ್ 2019 (09:20 IST)
ಜೈಪುರ: ಸರ್ಕಾರಿ ಮೀಟಿಂಗ್ ಎಂದರೆ ಎಷ್ಟು ಗಂಭೀರವಾಗಿರುತ್ತದೆ ಎಂದು ಎಲ್ಲರಿಗೂ ಗೊತ್ತೇ ಇದೆ. ಆದರೆ ರಾಜಸ್ಥಾನದಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಮೀಟಿಂಗ್ ನಲ್ಲಿ ಪೋರ್ನ್ ವಿಡಿಯೋ ಪ್ಲೇ ಆಗಿ ನೆರೆದಿದ್ದವರು ಕಕ್ಕಾಬಿಕ್ಕಿಯಾಗುವಂತೆ ಮಾಡಿದೆ.


ಸಚಿವಾಲಯದಲ್ಲಿ ಇಲಾಖೆಯ ಕಾರ್ಯದರ್ಶಿ ನೇತೃತ್ವದಲ್ಲಿ ಸಭೆ ನಡೆಯುತ್ತಿತ್ತು. ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಾಗುತ್ತಿತ್ತು. ಆದರೆ ಇದರ ಮಧ್ಯೆ ಅಶ್ಲೀಲ ಸಿನಿಮಾದ ಕ್ಲಿಪ್ ಒಂದು ಪ್ರಸಾರವಾಗಲು ತೊಡಗಿದ್ದು, ನೆರೆದಿದ್ದವರು ಅವಾಕ್ಕಾದರು.  ಈ ಬಗ್ಗೆ ಇದೀಗ ಕಾರ್ಯದರ್ಶಿಗಳು ತನಿಖೆಗೆ ಆದೇಶಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶತಮಾನಗಳಷ್ಟು ಹಳೆಯ ಗಾಯ ವಾಸಿಯಾಗುತ್ತಿದೆ: ನರೇಂದ್ರ ಮೋದಿ

ಸಿದ್ದರಾಮಯ್ಯ ಪಕ್ಷದ ಆಸ್ತಿ, ಅಚ್ಚರಿ ಹೇಳಿಕೆ ಕೊಟ್ಟ ಡಿಕೆ ಶಿವಕುಮಾರ್

ಹುಟ್ಟು ಹೋರಾಟಗಾರ ಡಿಕೆ ಶಿವಕುಮಾರ್ ಸಿಎಂ ಆಗಬೇಕಿತ್ತು: ಪ್ರತಾಪ್ ಸಿಂಹ

ಇಥಿಯೋಪಿಯಾದಲ್ಲಿ ಜ್ವಾಲಾಮುಖಿ ಸ್ಪೋಟ, ಭಾರತದ ಮೇಲೂ ಪರಿಣಾಮ, ಹೇಗೆ ಗೊತ್ತಾ

ಕಾಂಗ್ರೆಸ್ ಪಕ್ಷ ದಲಿತರ ಬಗ್ಗೆ ತೋರುವ ಕಾಳಜಿ ಕೇವಲ ಬೂಟಾಟಿಕೆ

ಮುಂದಿನ ಸುದ್ದಿ