PMO ಕಚೇರಿ ಅಧಿಕಾರಿ ಎಂದು ಪೋಸ್

Webdunia
ಶುಕ್ರವಾರ, 17 ಮಾರ್ಚ್ 2023 (18:52 IST)
ಗುಜರಾತ್​ನಲ್ಲಿ ಖದೀಮನೊಬ್ಬ ತಾನು ಪ್ರಧಾನ ಮಂತ್ರಿ ಸಚಿವಾಲಯದ ಹಿರಿಯ ಅಧಿಕಾರಿ ಎಂದು ಸುಳ್ಳು ಹೇಳಿ ಜಮ್ಮು-ಕಾಶ್ಮೀರದ ಆಡಳಿತಾಧಿಕಾರಿಗಳನ್ನೇ ವಂಚಿಸಿದ ಘಟನೆ ನಡೆದಿದೆ. ಗುಜರಾತ್​​ನ ಕಿರಣ್ ಭಾಯಿ ಪಟೇಲ್ ಎಂಬಾತ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿ, ತಾನು ಪ್ರಧಾನಮಂತ್ರಿ ಸಚಿವಾಲಯದ ಹಿರಿಯ ಅಧಿಕಾರಿಯಾಗಿದ್ದೇನೆಂದು ಹೇಳಿದ್ದ..ಅದಕ್ಕಾಗಿ ಜಮ್ಮು ಕಾಶ್ಮೀರದ ಅಧಿಕಾರಿಗಳು ಝಡ್ ಪ್ಲಸ್ ಭದ್ರತೆ ನೀಡಿ ಭೇಟಿ ನೀಡಿದ್ದರು. ಈ ಘಟನೆ 2023ರ ಜನವರಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಶ್ರೀ ನಗರಕ್ಕೆ ಭೇಟಿ ನೀಡಿದ್ದ ಪಟೇಲ್ ಜಮ್ಮು-ಕಾಶ್ಮೀರದ ಅಧಿಕಾರಿಗಳ ಜತೆ ಸರಣಿ ಸಭೆ ಕೂಡ ನಡೆಸಿ, ಚರ್ಚಿಸಿದ್ದ. ಪ್ರಧಾನ ಮಂತ್ರಿ ಕಚೇರಿಯ ಸ್ಟ್ರಾಟಜಿ ಮತ್ತು ಪ್ರಚಾರ ನಿರ್ವಹಣೆಯ ಹೆಚ್ಚುವರಿ ನಿರ್ದೇಶಕ ಎಂಬಂತೆ ಪೋಸು ಕೊಟ್ಟಿದ್ದ. ವಂಚಕ ಕಿರಣ್ ಭಾಯಿ ಪಟೇಲ್​​ನನ್ನು ಹತ್ತು ದಿನಗಳ ಹಿಂದಷ್ಟೇ ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು, ಇದೀಗ ಆತ ಜೈಲಿನಲ್ಲಿ ಮದ್ದೆ ಮುರಿಯುತ್ತಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments