ಜನಾರ್ದನ ರೆಡ್ಡಿ ಬೇಲ್ ಡೀಲ್ ಕೇಸ್ ಆರೋಪಿ ಪ್ರಭಾಕರ ರಾವ್ ನಿಗೂಢ ಸಾವು

Webdunia
ಸೋಮವಾರ, 18 ಜನವರಿ 2016 (10:57 IST)
ಜನಾರ್ದನ ರೆಡ್ಡಿ ಬೇಲ್ ಡೀಲ್ ಪ್ರಕರಣದ ಆರೋಪಿ ಮಾಜಿ ನ್ಯಾಯಾಧೀಶ ಪ್ರಭಾಕರ ರಾವ್ ಹೈದರಾಬಾದ್‌ನಲ್ಲಿ ನಿಗೂಢ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಹೈದರಬಾದಾದ್ ಈಸ್ಟ್ ಮಾರೆಡ್‌‌ಪಲ್ಲಿಯಲ್ಲಿರುವ ಅವರ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ.

 ಅವರ ಮೃತದೇಹವನ್ನು ಗಾಂಧಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಶವಪರೀಕ್ಷೆ ನಂತರವೇ ಸಾವಿನ ಕಾರಣ ತಿಳಿದುಬರಲಿದೆ.  ಪ್ರಭಾಕರ ರಾವ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಅಥವಾ ಬೇರಾವುದೇ ರೀತಿಯಲ್ಲಿ ಸಾವನ್ನಪ್ಪಿದ್ದಾರೆಯೇ ಎನ್ನುವುದು ಶವ ಪರೀಕ್ಷೆ ನಂತರವೇ ತಿಳಿದುಬರಲಿದೆ.ಪೊಲೀಸರು ಅನುಮಾನಾಸ್ಪದ ಸಾವನ್ನು ದಾಖಲು ಮಾಡಿಕೊಂಡಿದ್ದಾರೆ. 

ಪ್ರಭಾಕರ ರಾವ್  ಬೇಲ್ ಡೀಲ್ ಪ್ರಕರಣದಲ್ಲಿ  ಆರೋಪಿಯಾಗಿ ಜೈಲಿಗೂ ಹೋಗಿ ಬಂದಿದ್ದರು. ಬಳ್ಳಾರಿ ಗಣಿ ಹಗರಣಗಳಲ್ಲಿ ಆರೋಪ ಹೊತ್ತಿದ್ದ  ಜನಾರ್ದನ ರೆಡ್ಡಿ ಅವರಿಗೆ ಬೇಲ್ ಡೀಲ್ ಮಾಡಲು ಯತ್ನಿಸಿ ಜೈಲು ಸೇರಿದ್ದ ಪ್ರಭಾಕರ ರಾವ್ ಜಾಮೀನಿನ ಮೇಲೆ ಹೊರಬಂದಿದ್ದರು.  ನನ್ನ ವಿರುದ್ದ ಷಡ್ಯಂತ್ರ ನಡೆಸಲಾಗಿದ್ದು, ಉದ್ದೇಶಪೂರ್ವಕವಾಗಿ ಈ ಕೇಸ್‌ನಲ್ಲಿ ಸಿಕ್ಕಿಸಲಾಗಿದೆ ಎಂದು ಪ್ರಭಾಕರ ರಾವ್ ಆರೋಪಿಸಿದ್ದರು. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಹಾದಿ ಹೂವಿನ ಹಾಸಿಗೆಯಾಗಿರಲಿಲ್ಲ, ಕೊನೆ ಉಸಿರುವವರೆಗೂ ಹೋರಾಡುತ್ತೇನೆ: ಸಿದ್ದರಾಮಯ್ಯ ಸಂಚಲನದ ಪೋಸ್ಟ್

ಶಿವಾಜಿ ಜಯಂತಿ ವೇಳೆ ಕಲ್ಲೆಸೆದವರ ಮೇಲೆ ಕ್ರಮಕ್ಕೆ ವಿಜಯೇಂದ್ರ ಆಗ್ರಹ video

ಡಿಕೆ ಶಿವಕುಮಾರ್ ಅವರ ಮೈ ಬ್ರದರ್ ಪಾಲಿಸಿಯಿಂದ ಹೀಗಾಗುತ್ತಿದೆ: ಎನ್.ರವಿಕುಮಾರ್

AI Impact summit ನಲ್ಲಿ ಶರ್ಟ್ ಲೆಸ್ ಪ್ರತಿಭಟನೆ ಮಾಡಿದ ಯೂತ್ ಕಾಂಗ್ರೆಸ್: ದೇಶದ ಮಾನ ಕಳೆದಿರಿ ಎಂದು ಬಿಜೆಪಿ ಛೀಮಾರಿ video

Viral video: ನನಗೆ ಯಾರೂ ಇಲ್ಲ ಎಂದು ಕೊರಗುವವರು ಈ ಮಂಗನ ಮರಿಯ ವಿಡಿಯೋ ನೋಡ್ಲೇಬೇಕು

Show comments