Webdunia - Bharat's app for daily news and videos

Install App

ಭಾರತೀಯ ಆಟಗಾರರಿಗೆ ಶ್ಲಾಘನೆ : ರಾಹುಲ್ ಗಾಂಧಿ

Webdunia
ಸೋಮವಾರ, 29 ಆಗಸ್ಟ್ 2022 (10:41 IST)
ನವದೆಹಲಿ : ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಯ ಮೊದಲ ಪಂದ್ಯದಲ್ಲಿಯೇ ಭಾರತ ತನ್ನ ಎದುರಾಳಿ ಪಾಕಿಸ್ತಾನ ವಿರುದ್ಧ ಅದ್ಭುತ ಪ್ರದರ್ಶನ ನೀಡಿದೆ.
 
ಈ ಹಿನ್ನೆಲೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಭಾರತೀಯ ಆಟಗಾರರಿಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಆಲ್ರೌಂಡರ್ ರವೀಂದ್ರ ಜಡೇಜಾ ಜವಾಬ್ದಾರಿಯುತ ಬ್ಯಾಟಿಂಗ್ ಹಾಗೂ ಪಾಂಡ್ಯ ಆಲ್ ರೌಂಡರ್ ಆಟದಿಂದ ಟೀಂ ಇಂಡಿಯಾ ಪಾಕಿಸ್ತಾನದ ವಿರುದ್ಧ ಐದು ವಿಕೆಟ್ಗಳ ರೋಚಕ ಗೆಲುವು ಸಾಧಿಸಿದೆ. 

ಈ ಕುರಿತಂತೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿಯವರು, ಎಂತಹ ರೋಚಕ ಪಂದ್ಯ! ಟೀಂ ಇಂಡಿಯಾ ಅದ್ಭುತವಾಗಿ ಆಡಿದೆ. ದೇಶವನ್ನು ಹೇಗೆ ಪ್ರೇರೇಪಿಸುತ್ತದೆ ಮತ್ತು ಒಗ್ಗೂಡಿಸುತ್ತದೆ ಎಂಬುವುದೇ ಕ್ರೀಡೆಯ ಸೌಂದರ್ಯ. ನನಗೆ ಹೆಮ್ಮೆಯ ಜೊತೆಗೆ ಬಹಳ ಸಂತೋಷವಾಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments