Webdunia - Bharat's app for daily news and videos

Install App

ಗಾಂಧಿ ಹತ್ಯೆ ಮಾಡಿದ ಗೋಡ್ಸೆಯನ್ನು ದೇಶ ಭಕ್ತ ಎಂದ ಬಿಜೆಪಿ ಸಂಸದೆ

Webdunia
ಗುರುವಾರ, 28 ನವೆಂಬರ್ 2019 (08:56 IST)
ನವದೆಹಲಿ : ಮಹಾತ್ಮಾ ಗಾಂಧಿಯನ್ನು ಹತ್ಯೆ ಮಾಡಿದ ನಾಥೂರಾಮ್ ಗೋಡ್ಸೆಯನ್ನು ದೇಶ ಭಕ್ತ ಎಂದು ಹೇಳಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಮತ್ತೆ ವಿವಾದಕ್ಕೆ ಕಾರಣರಾಗಿದ್ದಾರೆ.



ಲೋಕಸಭೆಯ ಕಲಾಪದ ವೇಳೆ ಡಿಎಂಕೆ ಸಂಸದ ಎ.ರಾಜಾ ಅವರು ವಿಶೇಷ ಭದ್ರತಾ ಪಡೆ (ಎಸ್ ಪಿಜಿ) ತಿದ್ದಪಡೆ ಮಸೂದೆಯ ಕುರಿತು ಚರ್ಚೆ ನಡೆಸುತ್ತಿದ್ದಾಗ  ಗೋಡ್ಸೆ ಮಹಾತ್ಮಾ ಗಾಂಧಿಯನ್ನು ಕೊಲೆ ಮಾಡಿದ್ದೇಕೆ? ಎಂದು ಪ್ರಶ್ನಿಸಿದ್ದಾರೆ.


ಈ ವೇಳೆ ಮಧ್ಯಪ್ರವೇಶಿಸಿದ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ದೇಶಭಕ್ತನ ಉದಾಹರಣೆಯನ್ನು ನೀವು ಈ ಸಂದರ್ಭದಲ್ಲಿ ಕೊಡಬೇಡಿ ಎಂದು ಕಿಡಿಕಾರಿದ್ದಾರೆ. ಅವರ ಈ ಹೇಳಿಕೆಗೆ ವಿರೋಧ ಪಕ್ಷದ ನಾಯಕರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments