Webdunia - Bharat's app for daily news and videos

Install App

ದುರಹಂಕಾರಿಗೆ ತಕ್ಕ ಶಾಸ್ತಿಯಾಗಿದೆ, ಸರ್ವಾಧಿಕಾರಿ ನಗ್ನನಾಗಿದ್ದಾನೆ: ಮೋದಿಗೆ ಪ್ರಕಾಶ್ ರಾಜ್ ಟಾಂಗ್

Krishnaveni K
ಬುಧವಾರ, 5 ಜೂನ್ 2024 (10:40 IST)
ನವದೆಹಲಿ: ದೇಶದಲ್ಲಿ ಮತ್ತೊಮ್ಮೆ ಅಧಿಕಾರಕ್ಕೇರುತ್ತಿದ್ದರೂ ಮೋದಿ ನೇತೃತ್ವದ ಬಿಜೆಪಿಗೆ ನಿರೀಕ್ಷಿಸಿದಷ್ಟು ಸ್ಥಾನ ಸಿಕ್ಕಿಲ್ಲ. ಹೀಗಾಗಿ ನಟ ಪ್ರಕಾಶ್ ರಾಜ್ ಸೋಷಿಯಲ್ ಮೀಡಿಯಾ ಮೂಲಕ ಮೋದಿಗೆ ಟಾಂಗ್ ಕೊಟ್ಟಿದ್ದಾರೆ.

ಮೋದಿಯನ್ನು ಸರ್ವಾಧಿಕಾರಿ ಎನ್ನುತ್ತಲೇ ಬಂದಿರುವ ಪ್ರಕಾಶ್ ರಾಜ್ ಈಗ ಬಿಜೆಪಿಗೆ ಬಹುಮತ ಬರದ ಹಿನ್ನಲೆಯಲ್ಲಿ ಟಾಂಗ್ ಕೊಟ್ಟಿದ್ದಾರೆ. ದುರಹಂಕಾರಿಗೆ ತಕ್ಕ ಶಾಸ್ತಿಯಾಗಿದೆ. ಸರ್ವಾಧಿಕಾರಿ ನಗ್ನನಾಗಿದ್ದಾನೆ ಎಂದು ಲೇವಡಿ ಮಾಡಿದ್ದಾರೆ.

‘ಸರ್ವಾಧಿಕಾರಿ ನಗ್ನನಾಗಿದ್ದಾನೆ. ಇದೀಗ ಬೇರೆಯವರ ಬೆಂಬಲದೊಂದಿಗೆ ನಡೆದಾಡುವ ಪರಿಸ್ತಿತಿ ಬಂದಿದೆ. ಇಂತಹ ವ್ಹಕ್ತಿಯ ದುರಹಂಕಾರಕ್ಕೆ ತಕ್ಕ ಶಾಸ್ತಿ ಮಾಡಿ ಆತನ ನಿಜವಾದ ಸ್ಥಾನ ಎಲ್ಲಿ ಎಂದು ತೋರಿಸಿದ್ದಕ್ಕೆ ಇಂಡಿಯಾ ಒಕ್ಕೂಟ ಮತ್ತು ನಾಗರಿಕ ಸಮಾಜಕ್ಕೆ ಧನ್ಯವಾದಗಳು. ನಾವು ನಮ್ಮ ದೇಶಕ್ಕಾಗಿ ಹೋರಾಡಿದೆವು. ಅದನ್ನು ಮುಂದೆಯೂ ಮುಂದುವರಿಸಲಿದ್ದೇವೆ’ ಎಂದಿದ್ದಾರೆ.

ಅಲ್ಲದೆ, ಮೋದಿ ಜನತೆಗೆ ಧನ್ಯವಾದ ಸಲ್ಲಿಸಿ ಮಾಡಿದ್ದ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಪ್ರಕಾಶ್ ರಾಜ್ ‘ಆದ್ರೂ ನಿಮ್ಮ ಅಯೋಧ್ಯೆಯಲ್ಲೇ ನಿಮಗೆ ಪ್ರಭು ಶ್ರೀರಾಮ ನಿಮಗೆ ಆಶೀರ್ವಾದ ಮಾಡಲಿಲ್ಲವಲ್ಲ; ಎಂದು ಕಾಲೆಳೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ