Webdunia - Bharat's app for daily news and videos

Install App

ಚಿತ್ರನಟಿ ಪ್ರಣೀತಾ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ: ಅಪಾಯವಿಲ್ಲದೇ ಪಾರು

Webdunia
ಭಾನುವಾರ, 14 ಫೆಬ್ರವರಿ 2016 (15:24 IST)
ತೆಲಂಗಾಣದ ನೆಲ್ಗೊಂಡ ಜಿಲ್ಲೆಯ ಮೋತೆ ಗ್ರಾಮದ ಬಳಿ ಚಿತ್ರನಟಿ ಪ್ರಣೀತಾ ಪ್ರಯಾಣಿಸುತ್ತಿದ್ದ ಕಾರು ಅಪಘಾತಗೊಂಡು ಸಣ್ಣ, ಪುಟ್ಟ ಗಾಯಗಳು ಸಂಭವಿಸಿದೆ. ಕಾರು ಸಂಪೂರ್ಣವಾಗಿ ಪಲ್ಟಿ ಹೊಡೆದಿದ್ದು, ಮೂವರು ಗಾಯಗೊಂಡಿದ್ದಾರೆ.

ಕಾರಿಗೆ ಅಡ್ಡ ಬಂದ ಬೈಕ್‌ಗೆ ಡಿಕ್ಕಿಹೊಡೆಯುವುದನ್ನು ತಪ್ಪಿಸಲು ಕಾರು ಚಾಲಕ ಯತ್ನಿಸಿದಾಗ ಕಾರು ಪಲ್ಟಿಯಾಗಿ ನುಜ್ಜುಗುಜ್ಜಾಗಿದ್ದು, ಕಾರಿನ ಗಾಜುಗಳು ಚೂರುಚೂರಾಗಿದೆ. ಕಮ್ಮಂ ನಗರದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶಂಷಾದ್ ಏರ್‌ಪೋರ್ಟ್‌ಗೆ ತೆರಳುತ್ತಿದ್ದಾಗ ನೆಲ್ಗೊಂಡದ ಬಳಿ  ಈ ಅಪಘಾತವಾಗಿದೆ.

ಪ್ರಣೀತಾ ಅವರು ಪ್ರಾಣಾಪಾಯದಿಂದ ಪಾರಾಗಿದ್ದು ಪ್ರಥಮ ಚಿಕಿತ್ಸೆ ಪಡೆದು ಚೆನ್ನೈನತ್ತ ಪ್ರಯಾಣ ಬೆಳೆಸಿದ್ದಾರೆ.  ಪ್ರಣೀತಾ ತಾನು ಸುರಕ್ಷಿತವಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತನ್ನ ಅಭಿಮಾನಿಗಳಿಗೆ ಟ್ವೀಟ್ ಮಾಡಿದ್ದಾರೆ. ಪ್ರಣೀತಾ ಕನ್ನಡದ ಕೆಲವು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments