ಪ್ರಶಾಂತ ಕಿಶೋರ್ ಪರಿಣಾಮ? 'ಕೈ' ಹಿಡಿಯುತ್ತಿದ್ದಾರೆ 6 ಲಕ್ಷ ಕಾರ್ಯಕರ್ತರು

Webdunia
ಶನಿವಾರ, 8 ಅಕ್ಟೋಬರ್ 2016 (17:14 IST)
ಸದ್ಯದಲ್ಲೇ ಚುನಾವಣೆಯನ್ನು ಎದುರಿಸಲಿರುವ ಉತ್ತರ ಪ್ರದೇಶದಲ್ಲಿ ಕಳೆದೊಂದು ವರ್ಷದಲ್ಲಿ ಕಾಂಗ್ರೆಸ್ ಸೇರಿರುವ ಕಾರ್ಯಕರ್ತರ ಸಂಖ್ಯೆ 6 ಲಕ್ಷ ದಾಟಿದೆ. ರಾಜಕೀಯ ತಂತ್ರಗಾರಿಕೆ ನಿಪುಣರಾಗಿ ಪ್ರಶಾಂತ್ ಕಿಶೋರ್ ಅಧಿಕಾರ ಸ್ವೀಕರಿಸಿದ ಪರಿಣಾಮವಿದು ಎನ್ನುತ್ತವೆ ಪಕ್ಷದ ಮೂಲಗಳು.

ಜವಾಬ್ದಾರಿ ಸಂಭಾಳಿಸಿದ ಬಳಿಕ ಕಿಶೋರ್, ಮತಗಟ್ಟೆ ಮಟ್ಟದಲ್ಲಿ ಸಮಿತಿಗಳನ್ನು ರಚಿಸುವಂತೆ ಅವರು ಪಕ್ಷದ ನಾಯಕರಿಗೆ ಸೂಚನೆ ನೀಡಿದರು. 75 ಜಿಲ್ಲೆಗಳ 1.2 ಲಕ್ಷ ಬೂತ್‌ಗಳಲ್ಲಿ ಇದನ್ನು ಕಾರ್ಯಗತಗೊಳಿಸಲಾಯ್ತು ಎಂದು ಮೂಲಗಳು ತಿಳಿಸಿವೆ. 
 
405 ವಿಧಾನಸಭಾ ಸೀಟುಗಳಿಗೆ 7,000 ಅರ್ಜಿಗಳು ಬಂದಿದ್ದು, ಹೊಸ ಕಾರ್ಯಕರ್ತರನ್ನು ಸೇರಿಸುವುದರ ಮೂಲಕ ನಿಮ್ಮ ವರ್ಚಸ್ಸನ್ನು ಸಾಬೀತು ಪಡಿಸಿ ಸೂಚಿಸಲಾಗಿದೆ ಎಂದು ಕೈ ಮುಖಂಡರು ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments