ಭವಿಷ್ಯ : ಮಂಗಳ ಗ್ರಹದಿಂದ ಯೋಗಿಗೆ ಅದೃಷ್ಟ

Webdunia
ಗುರುವಾರ, 10 ಮಾರ್ಚ್ 2022 (10:20 IST)
ಲಕ್ನೋ : ಪಂಚರಾಜ್ಯಗಳ ಚುನಾವಣಾ ಫಲಿತಾಂಶಗಳ ಪೈಕಿ ತೀವ್ರ ಕುತೂಹಲ ಕೆರಳಿಸಿರುವ ಉತ್ತರ ಪ್ರದೇಶ ಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ.

ಈ ನಡುವೆ ಉತ್ತರ ಪ್ರದೇಶದಲ್ಲಿ ಬಿಜೆಪಿ ಸ್ಪಷ್ಟಬಹುಮತ ಪಡೆದುಕೊಳ್ಳಲಿದೆ ಮತ್ತು ಯೋಗಿ ಆದಿತ್ಯನಾಥ್ ಮತ್ತೊಮ್ಮೆ ಸಿಎಂ ಆಗಲಿದ್ದಾರೆ ಎಂದು ಹಲವು ಜ್ಯೋತಿಷಿಗಳು ಭವಿಷ್ಯ ನುಡಿದಿದ್ದಾರೆ. ಎಕ್ಸಿಟ್ ಪೋಲ್ನಲ್ಲೂ ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಬಹುಮತ ದೊರೆಯಲಿದೆ ಎಂದು ತಿಳಿಸಲಾಗಿತ್ತು.

ಬಿಜೆಪಿ ಉತ್ತರ ಪ್ರದೇಶದಲ್ಲಿ 240 ಸ್ಥಾನಗಳನ್ನು ಗೆದ್ದರೆ, ಸಮಾಜವಾದಿ ಪಕ್ಷ 138-157 ಸ್ಥಾನಗಳನ್ನು ಗೆಲ್ಲಲಿದೆ ಎಂದು ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾನಿಲಯದ ಜ್ಯೋತಿಷಿ ಅಶ್ವಿನಿ ಪಾಂಡೆ ಭವಿಷ್ಯ ನುಡಿದಿದ್ದಾರೆ.

 
ಬಿಜೆಪಿ ಕೂಡ ಗೆಲ್ಲುತ್ತದೆ ಎಂದು ಮೇರಟ್ನ ಖ್ಯಾತ ಜ್ಯೋತಿಷಿ ವಿನೋದ್ ತ್ಯಾಗಿ ಭವಿಷ್ಯ ನುಡಿದಿದ್ದು, ಮಧ್ಯಾಹ್ನದ ಹೊತ್ತಿಗೆ ಫಲಿತಾಂಶ ಹೊರ ಬರುವ ಸಾಧ್ಯತೆ ಇದೆ.   ಉತ್ತರ ಪ್ರದೇಶದಲ್ಲಿ ಒಟ್ಟು 403 ಕ್ಷೇತ್ರಗಳಿದ್ದು ಬಹುಮತಕ್ಕೆ 202 ಸ್ಥಾನಗಳು ಬೇಕು. 2017ರ ಚುನಾವಣೆಯಲ್ಲಿ ಬಿಜೆಪಿ 312, ಬಿಎಸ್ಪಿ 19, ಎಸ್ಪಿ+ಕಾಂಗ್ರೆಸ್ 54, ಇತರರು 18 ಕ್ಷೇತ್ರಗಳಲ್ಲಿ ಜಯಗಳಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಯಂತ್ರಣ ತಪ್ಪಿ ಪಲ್ಟಿಯಾದ ಕೆಎಸ್‌ಆರ್‌ಟಿಸಿ ಬಸ್‌, ಕಂಡಕ್ಟರ್‌ ನಿಧನ

ದಿತ್ವಾ ಚಂಡಮಾರುತ ಪರಿಣಾಮ, ಶ್ರೀಲಂಕಾದ 764 ಧಾರ್ಮಿಕ ಸ್ಥಳಗಳಿಗೆ ಹಾನಿ

ಸೋನಿಯಾ ಗಾಂಧಿಗೆ ಪೌರತ್ವ ಸಿಗುವ ಮೊದಲು ವೋಟ್ ಹಾಕಿದ್ದಕ್ಕೆ ಕೋರ್ಟ್ ನೋಟಿಸ್

ಮಹಿಳೆಯರಿಗೆ ಋತುಚಕ್ರದ ರಜೆ ನೀಡಿದ್ದ ಸರ್ಕಾರಕ್ಕೆ ಶಾಕ್ ನೀಡಿದ ಹೈಕೋರ್ಟ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments