ಮುಂಗಾರು ಪ್ರವಾಸೋದ್ಯಮಕ್ಕೆ ಆದ್ಯತೆ: ಆದಿತ್ಯ ಠಾಕ್ರೆ

Webdunia
ಭಾನುವಾರ, 26 ಸೆಪ್ಟಂಬರ್ 2021 (14:12 IST)
ಮುಂಬೈ : ಕೊಂಕಣ ವಲಯದಲ್ಲಿ ಮುಂಗಾರು ಪ್ರವಾಸೋದ್ಯಮ ಚಟುವಟಿಕೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಮಹಾರಾಷ್ಟ್ರ ಸರ್ಕಾರವು ಕಾರ್ಯತತ್ಪರವಾಗಿದೆ ಎಂದು ಪ್ರವಾಸೋದ್ಯಮ ಸಚಿವ ಆದಿತ್ಯ ಠಾಕ್ರೆ ಹೇಳಿದರು.
Photo Courtesy: Google

ಅಲ್ಲದೆ, ಪೌರಾಣಿಕ ಚಲನಚಿತ್ರಗಳು ಮತ್ತು ಪ್ರಸಿದ್ಧ ಚಿತ್ರಕಥೆಗಳನ್ನು ಒಳಗೊಂಡ ಸಂಗ್ರಹಾಲಯಗಳ ಸ್ಥಾಪನೆ ಮೂಲಕ ರಾಜ್ಯವನ್ನು ಒಂದು ಚಲನಚಿತ್ರ ಕೇಂದ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಅವರು ಹೇಳಿದರು.
ಸೆಪ್ಟೆಂಬರ್ 27ರ ವಿಶ್ವ ಪ್ರವಾಸೋದ್ಯಮ ದಿನಾಚರಣೆಗೆ ಮುನ್ನ ಶನಿವಾರ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಪ್ರವಾಸೋದ್ಯಮ ಕ್ಷೇತ್ರದಲ್ಲಿ ಖಾಸಗಿ ಭಾಗವಹಿಸುವಿಕೆಗೆ ಪ್ರೋತ್ಸಾಹ ನೀಡಲಾಗುವುದು. ಕೋವಿಡ್ ಪರಿಣಾಮಗಳ ಹೊರತಾಗಿಯೂ ಖಾಸಗಿ ವಲಯದ ಆಸಕ್ತಿ ಪ್ರೋತ್ಸಾಹದಾಯಕವಾಗಿದೆ ಎಂದು ಅಭಿಪ್ರಾಯಪಟ್ಟರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಂಧ್ರ ಸಚಿವ, ಆರ್ ಎಸ್ಎಸ್ ಆಯ್ತು, ಈಗ ಅಸ್ಸಾಂ ಸಿಎಂ ಜೊತೆ ಪ್ರಿಯಾಂಕ್ ಖರ್ಗೆ ಜಟಾಪಟಿ: ನೆಟ್ಟಿಗರು ಹೇಳಿದ್ದೇನು

ದೆಹಲಿಯಲ್ಲಿ ಬೀಡುಬಿಟ್ಟರೂ ಡಿಕೆ ಶಿವಕುಮಾರ್ ಕೈಗೆ ಸಿಗದೇ ತಪ್ಪಿಸಿಕೊಂಡ್ರಾ ಹೈಕಮಾಂಡ್ ನಾಯಕರು

ಸಿಎಂ ಸ್ಥಾನ ಬಿಟ್ಟುಕೊಡುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ತೀರ್ಮಾನ: ಶಾಕ್ ಕೊಟ್ಟ ಸಿದ್ದು

Karnataka Weather: ರಾಜ್ಯದ ಈ ಜಿಲ್ಲೆಗಳಿಗೆ ಮಾತ್ರ ಇಂದು ಭಾರೀ ಮಳೆ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ಮುಂದಿನ ಸುದ್ದಿ