Webdunia - Bharat's app for daily news and videos

Install App

ಬಿಹಾರದಲ್ಲಿ ‘ಪ್ರೆಗ್ನೆನ್ಸಿ ಜಾಬ್’ ವಂಚನೆ ಜಾಲ ಬಯಲು

Webdunia
ಮಂಗಳವಾರ, 2 ಜನವರಿ 2024 (18:42 IST)
ಮಕ್ಕಳಾಗದ ಮಹಿಳೆಯರನ್ನ ಗರ್ಭವತಿ ಮಾಡಿದರೆ 13 ಲಕ್ಷ ರೂ. ನೀಡುವುದಾಗಿ ಪುರುಷರನ್ನು ವಂಚಿಸುತ್ತಿದ್ದ ಸೈಬರ್ ಜಾಲವೊಂದನ್ನು ಬಿಹಾರ ಪೊಲೀಸರು ಭೇದಿಸಿದ್ದಾರೆ. ‘ಆಲ್‌ ಇಂಡಿಯಾ ಪ್ರೆಗ್ನೆಂಟ್‌ ಜಾಬ್‌ ಏಜೆನ್ಸಿ’ ಎಂಬ ಸಂಸ್ಥೆಯನ್ನು ಸ್ಥಾಪಿಸಿದ್ದ ವಂಚಕರು, ಫೇಸ್‌ಬುಕ್‌ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಇವುಗಳ ಲಿಂಕ್‌ ಹಂಚುವ ಮೂಲಕ ಜನರನ್ನು ಸೆಳೆಯುತ್ತಿದ್ದ 8ಜನ ವಂಚಕರನ್ನ ಇದೀಗ ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments