Webdunia - Bharat's app for daily news and videos

Install App

ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ವ್ಯಾನ್‍‍ನಿಂದ ಜಿಗಿದ ಗರ್ಭಿಣಿ ಸಾವು

Webdunia
ಸೋಮವಾರ, 4 ಡಿಸೆಂಬರ್ 2017 (18:02 IST)
ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ಚಲಿಸುವ ವ್ಯಾನ್‍‍ನಿಂದ ಜಿಗಿದ ಗರ್ಭಿಣಿ ಸಾವನ್ನಪ್ಪಿರುವ ಘಟನೆ ತೆಲಂಗಾಣದ ಮೆದಕ್‍‍ ಜಿಲ್ಲೆಯಲ್ಲಿ ಜರುಗಿದೆ.
 
ಮೆದಕ್ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ರವೆಲ್ಲಿ ಗ್ರಾಮದ ಹತ್ತಿರ ಈ ಘಟನೆ ನಡೆದಿದ್ದು, ಏಳು ತಿಂಗಳ ಗರ್ಭಿಣಿಯಾಗಿದ್ದ ಪೋತುರಾಜುಪಲ್ಲಿಯ ಕಲಾವತಿ(35) ಸಾವನ್ನಪ್ಪಿದ್ದಾರೆ.

ಕೆಲಸ ಮುಗಿಸಿಕೊಂಡು ಕೊಂಡಪಲ್ಲಿ ಗ್ರಾಮದಿಂದ ವ್ಯಾನ್‍‍ನಲ್ಲಿ ಏಳು ವರ್ಷದ ಮಗಳು ಶ್ರೀಶಾಳೊಂದಿಗೆ ಹತ್ತಿದ್ದಾಳೆ. ಈ ವೇಳೆ ಅಪರಿಚಿತ ವ್ಯಕ್ತಿಗಳಿಬ್ಬರು ಕಲಾವತಿಯ ಮೇಲೆ ಅತ್ಯಾಚಾರ ಎಸಗಲು ಮುಂದಾಗಿದ್ದಾರೆ. ಗರ್ಭಿಣಿ ಚೀರಾಡಿದರೂ ವ್ಯಾನ್‍‍ನ್ನು ಚಾಲಕ ನಿಲ್ಲಿಸಿಲ್ಲ. ಆಗ ಮಹಿಳೆ ವ್ಯಾನ್‍‍ನಿಂದ ಜಿಗಿದು ಸಾವನ್ನಪ್ಪಿದ್ದಾಳೆ.
 
ವ್ಯಾನಿನಿಂದ ಜಿಗಿದು ಬಿದ್ದ ಗರ್ಭಿಣಿಯ ತಲೆಗೆ ತೀವ್ರವಾದ ಪೆಟ್ಟಾಗಿದ್ದು, ಸ್ಥಳದಲ್ಲಿ ಮೃತಪಟ್ಟಿದ್ದಾಳೆ. ಆರೋಪಿಗಳು ಶ್ರೀಶಾಳನ್ನು ಕೆಲವು ಮೀಟರ್‍‍ಗಳ ದೂರದಲ್ಲಿ ಎಸೆದು ಹೋಗಿದ್ದಾರೆ. ಸ್ಥಳೀಯರ ನೆರವಿನಿಂದ ಶ್ರೀಶಾ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾಳೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments