ಕೇರಳದಲ್ಲಿ ಗರ್ಭಿಣಿ ಆನೆ ಹತ್ಯೆ ಪ್ರಕರಣ; ಸಂಸದೆ ಮನೇಕಾ ಗಾಂಧಿ ವಿರುದ್ಧ ದೂರು ದಾಖಲು

Webdunia
ಶನಿವಾರ, 6 ಜೂನ್ 2020 (08:27 IST)
ನವದೆಹಲಿ : ಕೇರಳದಲ್ಲಿ ನಡೆದ ಗರ್ಭಿಣಿ ಆನೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಿರಿಯ ನಾಯಕಿ, ಸಂಸದೆ ಮನೇಕಾ ಗಾಂಧಿ ವಿರುದ್ಧ ದೂರು ದಾಖಲಾಗಿದೆ.


ಕೇರಳದಲ್ಲಿ ಪ್ರತಿ ಮೂರು ದಿನಕ್ಕೊಮ್ಮೆ ಆನೆಯೊಂದರ ಹತ್ಯೆ ನಡೆಯುತ್ತಿದೆ, ಅದರಲ್ಲೂ ಮಲಪ್ಪುರಂ ಜಿಲ್ಲೆಯಂತೂ ಅಪರಾಧಗಳ ಗೂಡಾಗಿದೆ. ಈ ಬಗ್ಗೆ ಸರ್ಕಾರದ ಗಮನಕ್ಕೆ ತಂದರೂ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ  ಎಂದು ಆರೋಪಿಸಿ ಸಾಮಾಜಿಕ ಜಾಲತಾಣದಲ್ಲಿ  ಪೋಸ್ಟ್ ಮಾಡಿದ್ದರು.


ಈ ಬಗ್ಗೆ ವಕೀಲರೊಬ್ಬರು, ಜಿಲ್ಲೆ ಹಾಗೂ ಅಲ್ಲಿನ ನಿವಾಸಿಗಳಿಗೆ ಮನೇಕಾ ಗಾಂಧಿ ಅಪಮಾನ ಮಾಡುವ ರೀತಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಗಳನ್ನು ಮಾಡಿದ್ದಾರೆ ಎಂದು ಮನೇಕಾ ಗಾಂಧಿ ವಿರುದ್ಧ  ಮಲಪ್ಪುರಂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಆದಕಾರಣ ಮನೇಕಾ ಗಾಂಧಿ ವಿರುದ್ಧ ಐಪಿಸಿ ಸೆಕ್ಷನ್ 153 ಎ ಮತ್ತು 120ಬಿ ಅಡಿ ದೂರು ದಾಖಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

Meerut Saurabh Rajput Case: ಊರೇ ಬಿಡಲು ಮುಂದಾದ ಆರೋಪಿ ಮುಸ್ಕಾನ್ ಕುಟುಂಬ

ಗಾಲಿಕುರ್ಚಿಯಲ್ಲಿ ಕೂತಿದ್ದ ಪ್ರತೀಕಾ ರಾವಲ್‌ ನೋಡಿ ಮೋದಿ ಏನ್ಮಾಡಿದ್ರೂ ನೋಡಿ

ಬೆಂಗಳೂರು ಎರ್ನಾಕುಲಂ ಸೇರಿದಂತೆ ನಾಲ್ಕು ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments