Webdunia - Bharat's app for daily news and videos

Install App

ಧೂಮಪಾನ ಮಾಡಬೇಡಿ ಎಂದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನು ಕೊಲೆ ಮಾಡಿದರು!

Webdunia
ಭಾನುವಾರ, 11 ನವೆಂಬರ್ 2018 (09:29 IST)
ನವದೆಹಲಿ: ಧೂಮಪಾನ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಪಂಜಾಬ್-ಬಿಹಾರ್ ನಡುವಿನ ಜಲಿಯನ್ ವಾಲಾ ಎಕ್ಸ್ ಪ್ರೆಸ್ ರೈಲಿನಲ್ಲಿ ಗರ್ಭಿಣಿ ಮಹಿಳೆಯನ್ನು ವ್ಯಕ್ತಿಯೊಬ್ಬ ಕೊಲೆ ಮಾಡಿದ್ದಾನೆ.

ಚಿನತ್ ದೇವಿ (45) ಎಂಬಾಕೆ ಕೊಲೆಯಾದ ದುರ್ದೈವಿ. ಈಕೆ ತನ್ನ ಕುಟುಂಬದವರೊಂದಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಧೂಮಪಾನ ಮಾಡುತ್ತಿದ್ದ ಸೋನು ಯಾದವ್ ಎಂಬಾತನಿಗೆ ಧೂಮಪಾನ ಮಾಡದಂತೆ ಕೇಳಿಕೊಂಡಿದ್ದಳು.

ಈ ಸಂದರ್ಭದಲ್ಲಿ ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ಈ ಸಂದರ್ಭದಲ್ಲಿ ಸಿಟ್ಟಿಗೆದ್ದ ಸೋನು ಯಾದವ್ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ತಕ್ಷಣ ಶಹಜಾನ್ ಪುರ ಎಂಬಲ್ಲಿ ರೈಲು ನಿಲ್ಲಿಸಿ ಸಮೀಪದ ಆಸ್ಪತ್ರೆಗೆ ಆಕೆಯನ್ನು ಕರೆದೊಯ್ಯಲಾಯಿತಾದರೂ ಜೀವವುಳಿಸಲಾಗಲಿಲ್ಲ. ಆರೋಪಿಯನ್ನು ಸೆರೆ ಹಿಡಿಯಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೀದಿನಾಯಿಗಳು ನನಗೆ ಪ್ರಪಂಚದಾದ್ಯಂತ ಖ್ಯಾತಿ ತಂದುಕೊಟ್ಟಿತು: ಜಡ್ಜ್‌ ವಿಕ್ರಮ್ ನಾಥ್ ಹಾಸ್ಯ ಚಟಾಕಿ

ಉಪರಾಷ್ಟ್ರಪತಿ ನಿವಾಸ ಖಾಲಿ ಮಾಡಿದ ಜಗದೀಪ್ ಧಂಖರ್‌, ಹೋಗಿದ್ದೆಲ್ಲಿ ಗೊತ್ತಾ

ಮೊಮ್ಮಕ್ಕಳಾಡಿಸಿರುವ 55ನೇ ವಯಸ್ಸಿನ ಮಹಿಳೆ 17ನೇ ಮಗುವಿಗೆ ಜನ್ಮ, ಗ್ರಾಮವೇ ಶಾಕ್‌

ಧರ್ಮಸ್ಥಳ ಚಲೋ ಹಗುರವಾಗಿ ತೆಗೆದುಕೊಳ್ಳದಿರಿ: ವಿಜಯೇಂದ್ರ ಎಚ್ಚರ

ಧರ್ಮಸ್ಥಳ ಚಲೋ ಬಳಿಕ ಸೌಜನ್ಯ ಮನೆಗೆ ಭೇಟಿ ಕೊಟ್ಟ ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments