Webdunia - Bharat's app for daily news and videos

Install App

ಪತಿಗಾಗಿ ಕಾಯುತ್ತಿದ್ದ ಗರ್ಭಿಣಿ ಮೇಲೆ ಅತ್ಯಾಚಾರ

Webdunia
ಶನಿವಾರ, 13 ಅಕ್ಟೋಬರ್ 2018 (08:49 IST)
ನವದೆಹಲಿ:  ಪತಿಗಾಗಿ ಕಾಯುತ್ತಿದ್ದ ಗರ್ಭಿಣಿ ಮಹಿಳೆ ಮೇಲೆ ಕಾಮುಕರು ಅತ್ಯಾಚಾರವೆಸಗಿದ ಧಾರುಣ ಘಟನೆ ಪ.ಬಂಗಾಲದಲ್ಲಿ ನಡೆದಿದೆ.

ಬುಧವಾರ ರಾತ್ರಿ ವೇಳೆ ಪತಿಗಾಗಿ ಕಾಯುತ್ತಾ ಮನೆಯಲ್ಲಿ ಒಬ್ಬಳೇ ಇದ್ದಾಗ 28 ವರ್ಷದ ಗರ್ಭಿಣಿ ಮಹಿಳೆಯ ಮನೆಗೆ ಮೂವರು ಕಾಮುಕರು ಬಂದು ಬಾಗಿಲು ತಟ್ಟಿದ್ದರು. ಪತಿಯೇ ಬಂದಿರಬೇಕೆಂದು ಬಾಗಿಲು ತೆಗೆದಾಗ ಮೂವರು ಕಾಮುಕರು ಏಕಾ ಏಕಿ ಮನೆಗೆ ನುಗ್ಗಿ ಅತ್ಯಾಚಾರವೆಸಗಿದ್ದಾರೆ.

ಪತಿ ಮನೆಗೆ ಮರಳಿದಾಗ ಪತ್ನಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದುದು ಕಂಡುಬಂತು. ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಆರೋಪಿಗಳಲ್ಲಿ ಒಬ್ಬಾತನನ್ನು ಸಂತ್ರಸ್ತೆ ಗುರುತಿಸಿದ್ದಾಳೆ. ಇದೀಗ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments