Daily Horoscope
✕

ದೇವೇಗೌಡರಿಗೆ ಸ್ಪೆಷಲ್ಲಾಗಿ ಫೋನ್ ಮಾಡಿದ ರಾಷ್ಟ್ರಪತಿ ಕೋವಿಂದ್

Webdunia
ಗುರುವಾರ, 26 ಅಕ್ಟೋಬರ್ 2017 (09:16 IST)
ನವದೆಹಲಿ: ವಿಧಾನಸೌಧದ ಸುವರ್ಣ ಮಹೋತ್ಸವದ ಅಂಗವಾಗಿ ಅಧಿವೇಶನದಲ್ಲಿ ಭಾಷಣ ಮಾಡುವಾಗ ದೇವೇಗೌಡರ ಹೆಸರನ್ನು ಕೈ ಬಿಟ್ಟಿದ್ದಕ್ಕೆ ನೆನಪಿಸಿಕೊಂಡಿದ್ದ ರಾಷ್ಟ್ರಪತಿ ಕೋವಿಂದ್ ದೆಹಲಿಗೆ ತೆರಳಿದ ಮೇಲೂ ದೇವೇಗೌಡರನ್ನು ಸ್ಮರಿಸಿಕೊಂಡಿದ್ದಾರೆ.

 
ದೆಹಲಿಗೆ ತೆರಳಿದ ಮೇಲೆ ಮಾಜಿ ಪ್ರಧಾನಿ ದೇವೇಗೌಡರಿಗೆ ದೂರವಾಣಿ ಕರೆ ಮಾಡಿದ ರಾಷ್ಟ್ರಪತಿ ಕೋವಿಂದ್ ಆರೋಗ್ಯ ವಿಚಾರಿಸಿದ್ದಲ್ಲದೆ, ಭಾಷಣದಲ್ಲಿ ಕಣ್ತಪ್ಪಿನಿಂದ ಹೆಸರು ಬಿಟ್ಟು ಹೋಗಿದ್ದಕ್ಕೆ ಕ್ಷಮೆ ಕೋರಿದರು.

ಇದಕ್ಕೆ ಗೌಡರೂ ಈ ಘಟನೆಯನ್ನು ನಾನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ. ಅಧಿವೇಷನದ ಭಾಷಣದಲ್ಲಿ ದೇವೇಗೌಡರ ಹೆಸರಿರಲಿಲ್ಲ. ಸ್ವತಃ ರಾಷ್ಟ್ರಪತಿ ಕೋವಿಂದ್ ದೇವೇಗೌಡರನ್ನು ಸ್ಮರಿಸಿಕೊಂಡು, ಗೌಡರು ತಮ್ಮ ಸ್ನೇಹಿತರು ಎಂದಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments