Select Your Language

Notifications

webdunia
webdunia
webdunia
webdunia

ಶಸ್ತ್ರಚಿಕಿತ್ಸೆಗೊಳಗಾದ ರಾಷ್ಟ್ರಪತಿ ರಾಮನಾಥ್ ಕೋವಿಂದ್

ಶಸ್ತ್ರಚಿಕಿತ್ಸೆಗೊಳಗಾದ ರಾಷ್ಟ್ರಪತಿ ರಾಮನಾಥ್ ಕೋವಿಂದ್
ನವದೆಹಲಿ , ಶುಕ್ರವಾರ, 20 ಆಗಸ್ಟ್ 2021 (09:05 IST)
ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ದೆಹಲಿಯ ಸೈನಿಕ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ ಎಂಬ ಮಾಹಿತಿ ಬಂದಿದೆ.


ರಾಷ್ಟ್ರಪತಿಗಳು ಕಣ್ಣಿನ ಪೊರೆಗೆ ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ ಎಂದು ತಿಳಿದುಬಂದಿದೆ. ಶಸ್ತ್ರಚಿಕಿತ್ಸೆಯಾಗಿದ್ದ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ರಾಷ್ಟ್ರಪತಿ ಭವನ ಹೇಳಿಕೆ ನೀಡಿದೆ.

75 ವರ್ಷದ ರಾಮನಾಥ್ ಕೋವಿಂದ್ ಕಳೆದ ಮಾರ್ಚ್ ನಲ್ಲಿ ಎದೆನೋವಿಗೊಳಗಾಗಿದ್ದರು. ಇದಾದ ಬಳಿಕ ಅವರು ಆಗಾಗ ಆರೋಗ್ಯ ತಪಾಸಣೆಗೊಳಗಾಗುತ್ತಿದ್ದಾರೆ. ಇದೀಗ ಕಣ್ಣಿಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೊರೋನಾ ಲಸಿಕೆ ಪಡೆದ ಸಿಂಗಾಪುರ ಬಾಲಕನಿಗೆ ಹೃದಯಾಘಾತ !