Select Your Language

Notifications

webdunia
webdunia
webdunia
webdunia

ಇಂದು ಬೆಳಿಗ್ಗೆ 10 ಗಂಟೆಗೆ ದೇಶದ ಜನರನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ಇಂದು ಬೆಳಿಗ್ಗೆ 10 ಗಂಟೆಗೆ ದೇಶದ ಜನರನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ
ನವದೆಹಲಿ , ಮಂಗಳವಾರ, 14 ಏಪ್ರಿಲ್ 2020 (09:27 IST)

ನವದೆಹಲಿ : ಇಂದು ಲಾಕ್ ಡೌನ್ ನ ಕೊನೆಯ ದಿನವಾದ ಹಿನ್ನಲೆಯಲ್ಲಿ  ಇಂದು ದೇಶದ ಜನರನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ.

 

ಇಂದು 21 ದಿನಗಳ ಲಾಕ್ ಡೌನ್ ಅಂತ್ಯವಾಗಲಿದೆ. ಆದಕಾರಣ ಲಾಕ್ ಡೌನ್ ವಿಸ್ತರಿಸುವ ಬಗ್ಗೆ, ದೇಶದ ಪರಿಸ್ಥಿತಿಯ ಬಗ್ಗೆ  ಇಂದು ಬೆಳಿಗ್ಗೆ 10 ಗಂಟೆಗೆ ಪ್ರಧಾನಿ  ಮೋದಿ ಭಾಷಣದ ಮೂಲಕ ತಿಳಿಸಲಿದ್ದಾರೆ.

 

ಕಳೆದ ಮೂರು ದಿನಗಳ ಹಿಂದೆ ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಸಭೆ ನಡೆಸಿ ಲಾಕ್ ಡೌನ್ ಮುಂದುವರಿಸುವ ಬಗ್ಗೆ ಮಾಹಿತಿ ತಿಳಿದುಕೊಂಡಿದ್ದಾರೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿ ಮೋದಿ ಭಾಷಣದ ನಂತರ ರಾಜ್ಯದಲ್ಲಿ ಮದ್ಯದಂಗಡಿ ತೆರೆಯುತ್ತಾ ರಾಜ್ಯ ಸರ್ಕಾರ?