Webdunia - Bharat's app for daily news and videos

Install App

ಚುನಾವಣೆಯಲ್ಲಿ ಮತದಾನ ಮಾಡಲು ಜನರನ್ನು ಪ್ರೇರೇಪಿಸಿ-ಕಲಾವಿದರಲ್ಲಿ ಪ್ರಧಾನಿ ಮೋದಿ ಮನವಿ

Webdunia
ಬುಧವಾರ, 13 ಮಾರ್ಚ್ 2019 (12:40 IST)
ನವದೆಹಲಿ : ಲೋಕಸಭೆ ಚುನಾವಣೆಯ ಹಿನ್ನಲೆಯಲ್ಲಿ ಮತದಾರರಿಗೆ ಮತದಾನ ಮಾಡುವಂತೆ ಪ್ರೇರೇಪಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವಿಶೇಷ ಕಾರ್ಯಕ್ರಮವೊಂದನ್ನು  ಶುರು ಮಾಡಿದ್ದಾರೆ.


ಮತದಾನದ ಬಗ್ಗೆ ಜನರಿಗೆ ಅರಿವು ಮೂಡಿಸಲು ಪ್ರಧಾನ ಮಂತ್ರಿ ಮೋದಿ ಕಲಾವಿದರು ಹಾಗೂ ಬೇರೆ ಬೇರೆ ಕ್ಷೇತ್ರದ ಗಣ್ಯರಿಗೂ ಟ್ವಿಟ್ ಮಾಡಿ ಮತದಾನದ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವಂತೆ ವಿನಂತಿ ಮಾಡಿದ್ದಾರೆ. ಚುನಾವಣೆಯಲ್ಲಿ ಮತದಾನ ಮಾಡಲು ಜನರನ್ನು ಪ್ರೇರೇಪಿಸಿ ಹಾಗೂ ಪ್ರಜಾಪ್ರಭುತ್ವವನ್ನು ಬಲಪಡಿಸಿ ಎಂದು ಮೋದಿ ಟ್ವಿಟ್ ಮಾಡಿದ್ದಾರೆ.


ಬುಧವಾರ ಬೆಳಿಗ್ಗೆ ಅಭಿಯಾನಕ್ಕೆ ಚಾಲನೆ ನೀಡಿದ ನರೇಂದ್ರ ಮೋದಿ ಅವರು, ದೀಪಿಕಾ ಪಡುಕೋಣೆ, ಆಲಿಯಾ ಭಟ್ ರಣವೀರ್ ಸಿಂಗ್, ವರುಣ್ ಧವನ್ ಸೇರಿದಂತೆ ಅನೇಕ ಕಲಾವಿದರಿಗೆ ಟ್ವೀಟರ್ ಮೂಲಕ ವಿನಂತಿ ಮಾಡಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾವಾ ಕಾರಣಕ್ಕೆ ಈ ಸಂಭ್ರಮ: ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments