Select Your Language

Notifications

webdunia
webdunia
webdunia
webdunia

ಮೂರು ರಾಷ್ಟ್ರಗಳ ಯಶಸ್ವಿ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಪ್ರಧಾನಿ

ಮೂರು ರಾಷ್ಟ್ರಗಳ ಯಶಸ್ವಿ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಪ್ರಧಾನಿ
ನವದೆಹಲಿ , ಗುರುವಾರ, 20 ನವೆಂಬರ್ 2014 (13:04 IST)
ಪ್ರಧಾನಿ ನರೇಂದ್ರ ಮೋದಿ ಅವರ ಮೂರು ರಾಷ್ಟ್ರಗಳ ಪ್ರವಾಸ ಬುಧವಾರ ಅಂತ್ಯಕಂಡಿದ್ದು, ಇಂದು ನವದೆಹಲಿಗೆ ಆಗಮಿಸಿದ್ದಾರೆ.
 
ಭಾರತಕ್ಕೆ ಹಿಂದಿರುಗಿದ ಮೋದಿ ಅವರನ್ನು ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಸೇರಿದಂತೆ ಇತರೆ ಗಣ್ಯರು ಸ್ವಾಗತಿಸಿದ್ದಾರೆ.
10 ದಿನಗಳ ವಿದೇಶ ಪ್ರವಾಸ ಕೈಗೊಂಡಿದ್ದ ಮೋದಿ, ಮ್ಯಾನ್ಮಾರ್, ಆಸ್ಟ್ರೇಲಿಯಾ ಮತ್ತು ಫಿಜಿಗೆ ಭೇಟಿ ನೀಡಿದ್ದರು.
 
ಈ ಅವಧಿಯಲ್ಲಿ ಮ್ಯಾನ್ಮಾರ್‌ನಲ್ಲಿ ನಡೆದ ಪೂರ್ವ ಏಷ್ಯಾ ಹಾಗೂ ಆಸಿಯಾನ್ ಶೃಂಗಗಳಲ್ಲಿ, ಆಸ್ಟ್ರೇಲಿಯಾದ ನಡೆದ ಜಿ20 ಶೃಂಗ ಸಭೆಯಲ್ಲಿ ಭಾಗವಹಿಸಿದ ಮೋದಿ ಅವರು, ಫಿಜಿ ರಾಷ್ಟ್ರದ ಪ್ರವಾಸ ಮುಗಿಸಿಕೊಂಡು ಭಾರತಕ್ಕೆ ಮರಳಿದ್ದಾರೆ.

Share this Story:

Follow Webdunia kannada