Webdunia - Bharat's app for daily news and videos

Install App

ಕನ್ನಡದಲ್ಲೇ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

Webdunia
ಬುಧವಾರ, 1 ನವೆಂಬರ್ 2023 (18:46 IST)
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಕಲ ಕನ್ನಡಿಗರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದ್ದಾರೆ. ಕನ್ನಡ ರಾಜ್ಯೋತ್ಸವದಂದು ಕರ್ನಾಟಕದ ಚೈತನ್ಯ ಸಂಭ್ರಮಿಸುತ್ತಿದ್ದೇವೆ.

ಪ್ರಾಚೀನ ಆವಿಷ್ಕಾರ ಮತ್ತು ಆಧುನಿಕ ಉದ್ಯಮದ ತೊಟ್ಟಿಲು ಕರ್ನಾಟಕ. ಪ್ರೀತಿ ಮತ್ತು ಬುದ್ಧಿವಂತಿಕೆ ಎರಡರ ಮಿಳಿತವಾಗಿರುವ ಕನ್ನಡಿಗರು, ಕರ್ನಾಟಕವು ಶ್ರೇಷ್ಠತೆಯ ಕಡೆಗೆ ಮುನ್ನಡೆಯುವಂತೆ ಉತ್ತೇಜಿಸುತ್ತಿದ್ದಾರೆ. ಕರ್ನಾಟಕ ಮತ್ತಷ್ಟು ಪ್ರವರ್ಧಮಾನಕ್ಕೆ ಬರಲಿ ಎಂದು ಆಶಿಸಿರುವ ಪ್ರಧಾನಿ ಮೋದಿ ಇನ್ನಷ್ಟು ನಾವೀನ್ಯತೆಯೊಂದಿಗೆ ಎಲ್ಲರಿಗೂ ಸ್ಫೂರ್ತಿಯಾಗಲಿ ಎಂದು ಟ್ವಿಟರ್ ಮೂಲಕ ಶುಭಾಶಯ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments