ನವರಾತ್ರಿಯ ಮೊದಲ ದಿನ ಪವರ್ ಫುಲ್ ದೇವಿಯ ದರ್ಶನ್ ಪಡೆದ ಪ್ರಧಾನಿ ಮೋದಿ

Sampriya
ಸೋಮವಾರ, 22 ಸೆಪ್ಟಂಬರ್ 2025 (17:48 IST)
Photo Credit X
ಅಗರ್ತಲಾ: ನವರಾತ್ರಿ ಉತ್ಸವದ ಮೊದಲ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಮಾತಾ ತ್ರಿಪುರ ಅಮ್ಮನವರ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. 

ತ್ರಿಪುರಾದ ಉದಯ್‌ಪುರದಲ್ಲಿರುವ ದೇವಸ್ಥಾನಕ್ಕೆ ತೆರಳಿ ಮೋದಿ ಅವರು ವಿಶೇಷ ಪೂಜೆ ಸಲ್ಲಿಸಿದ ಬಳಿಕ ಗೋಮತಿ ಜಿಲ್ಲೆಯ ಉದಯಪುರ ಪಟ್ಟಣದಲ್ಲಿ ಜೀರ್ಣೋದ್ಧಾರಗೊಂಡಿರುವ ತ್ರಿಪುರೇಶ್ವರಿ ದೇಗುಲದ ಉದ್ಘಾಟನೆ ನೆರವೇರಿಸಿದರು.

ದೇಶದಲ್ಲಿರುವ 51 ಶಕ್ತಿಪೀಠಗಳಲ್ಲಿ ತ್ರಿಪುರೇಶ್ವರಿ ದೇಗುಲವೂ ಒಂದು. ಮಹಾರಾಜ ಧನ್ಯ ಮಾಣಿಕ್ಯ 1,501ರಲ್ಲಿ ಈ ದೇಗುಲ ನಿರ್ಮಿಸಿದ್ದರು. 
ತೀರ್ಥಕ್ಷೇತ್ರ ಪುನರುಜ್ಜಿವನ ಮತ್ತು ಅಧ್ಯಾತ್ಮ ವಿಸ್ತರಣಾ ಅಭಿಯಾನ  ಅಡಿಯಲ್ಲಿ 52 ಕೋಟಿ ರೂ. ವೆಚ್ಚದಲ್ಲಿ ಈ ದೇಗುಲ ಜೀರ್ಣೋದ್ಧಾರಗೊಂಡಿದ್ದು, ಪ್ರಧಾನಿ ಮೋದಿ ಉದ್ಘಾಟಿಸಿದ್ದಾರೆ.

ಇದಕ್ಕೂ ಮುನ್ನ ಅರುಣಾಚಲ ಪ್ರದೇಶದ ಇಟಾನಗರದಲ್ಲಿ 5,100 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿಕೆ ಶಿವಕುಮಾರ್

ಇದೊಂದು ಮರೆಯಲಾಗದ ಅನುಭವ: ದ್ರೌಪದಿ ಮುರ್ಮು

ನಾಳೆ ನಾನು ಬೆಂಗಳೂರಿನಲ್ಲಿ ಲಭ್ಯವಿದ್ದೇನೆ, ಹೀಗಂದಿದ್ಯಾಕೆ ಸ್ಪೀಕರ್ ಯುಟಿ ಖಾದರ್

ರಾಜ್ಯದ ಸಿಎಂ ಇವರೇ ಆಗೋದು ಎಂದು ಭವಿಷ್ಯ ನುಡಿದ ಬಸನಗೌಡ ಪಾಟೀಲ ಯತ್ನಾಳ

ಮತಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ವೇದಿಕೆಯಲ್ಲಿ ನೃತ್ಯ ಮಾಡಕ್ಕೂ ಸೈ: ರಾಹುಲ್ ಗಾಂಧಿ ವ್ಯಂಗ್ಯ

ಮುಂದಿನ ಸುದ್ದಿ
Show comments