Select Your Language

Notifications

webdunia
webdunia
webdunia
webdunia

ಪ್ರಧಾನಿ ಮೋದಿ ಭಾರತದ ಭೂ ಭಾಗವನ್ನು ಚೀನಾಗೆ ಒಪ್ಪಿಸಿದ್ದಾರೆ- ರಾಹುಲ್ ಗಾಂಧಿ ಆರೋಪ

ಪ್ರಧಾನಿ ಮೋದಿ ಭಾರತದ ಭೂ ಭಾಗವನ್ನು ಚೀನಾಗೆ ಒಪ್ಪಿಸಿದ್ದಾರೆ- ರಾಹುಲ್ ಗಾಂಧಿ ಆರೋಪ
ನವದೆಹಲಿ , ಭಾನುವಾರ, 21 ಜೂನ್ 2020 (08:22 IST)
Normal 0 false false false EN-US X-NONE X-NONE

ನವದೆಹಲಿ : ಚೀನಾ ಆಕ್ರಮಣಕ್ಕೆ ಪ್ರಧಾನಿ ಮೋದಿ ಭಾರತದ ಭೂ ಭಾಗವನ್ನು ಒಪ್ಪಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪ ಮಾಡಿದ್ದಾರೆ.
 


ಪ್ರಧಾನಿ ಮೋದಿ ಸರ್ವಪಕ್ಷಗಳ ಸಭೆಯಲ್ಲಿ, ಭಾರತದ ಒಂದಿಂಚು ಭೂಭಾಗವನ್ನು ಚೀನಾ ಆಕ್ರಮಿಸಿಕೊಂಡಿಲ್ಲ ಎಂದು ಹೇಳಿದ್ದಾರೆ.  ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಭಾರತದ ಭೂ ಭಾಗವನ್ನು ಚೀನಾಗೆ ಒಪ್ಪಿಸಿದ್ದಾರೆ. ಚೀನಾ ಭಾರತದ ಭೂಭಾಗ ಆಕ್ರಮಣ ಮಾಡಿಕೊಳ್ಳದಿದ್ದರೇ ಸೈನಿಕರ ಹತ್ಯೆ ಆಗಿದ್ದು ಏಕೆ? ಮತ್ತು ನಮ್ಮವರು ಎಲ್ಲಿ ಕೊಲ್ಲಲ್ಪಟ್ಟರು ಎಂದು ಪ್ರಧಾನಿ ಮೋದಿಯನ್ನು ಖಾರವಾಗಿ ಪ್ರಶ್ನಿಸಿದ್ದಾರೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಮುಂಬೈ ದಾಳಿಯ ಸೂತ್ರದಾರ ತಹಾವುರ್ ರಾನಾ ಅಮೇರಿಕಾದಲ್ಲಿ ಬಂಧಿತ