Webdunia - Bharat's app for daily news and videos

Install App

‘ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಬಹುದೊಡ್ಡ ದಾಖಲೆಗಳನ್ನೇ ನಿರ್ಮಿಸಿದೆ!

Webdunia
ಭಾನುವಾರ, 24 ಅಕ್ಟೋಬರ್ 2021 (17:34 IST)
ದೆಹಲಿ : ಜನಸಾಮಾನ್ಯರಿಗೆ ತೊಂದರೆ ಕೊಡುವಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ದಾಖಲೆಗಳನ್ನು ನಿರ್ಮಿಸಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.
ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರದಿಂದ ದೇಶದಲ್ಲಿ ಹಣದುಬ್ಬರ ಶುರುವಾಗಿದೆ. ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ ಎಂದೂ ಕಿಡಿಕಾರಿದ್ದಾರೆ.
ಪೆಟ್ರೋಲ್ ಬೆಲೆ ಏರಿಕೆಯಾಗುತ್ತಿದೆ ಎಂಬ ಮಾಧ್ಯಮ ವರದಿಯೊಂದನ್ನು ಶೇರ್ ಮಾಡಿಕೊಂಡಿರುವ ಪ್ರಿಯಾಂಕಾ ಗಾಂಧಿ,  ಮೋದಿ ಜೀ ಸರ್ಕಾರ ಸಾರ್ವಜನಿಕರಿಗೆ ತೊಂದರೆ ಕೊಡುವುದರಲ್ಲಿ ಬಹುದೊಡ್ಡ ದಾಖಲೆಗಳನ್ನು ನಿರ್ಮಿಸುತ್ತಿದೆ. ನಿರುದ್ಯೋಗ ಮಿತಿಮೀರಿದೆ. ಸರ್ಕಾರಿ ಆಸ್ತಿಗಳು ಮಾರಾಟವಾಗುತ್ತಿವೆ. ಪೆಟ್ರೋಲ್ ರೇಟ್ ವಿಪರೀತ ಹೆಚ್ಚಾಗಿದೆ ಎಂದು ಹೇಳಿದ್ದಾರೆ.
ಇನ್ನು ಇದೇ ವಿಚಾರವಾಗಿ ಕಾಂಗ್ರೆಸ್ ಹಿರಿಯ ವಕ್ತಾರ ರಣದೀಪ್ ಸುರ್ಜೇವಾಲಾ ಕೂಡ ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ. ಇದೇ ಮಾಧ್ಯಮ ವರದಿಯನ್ನು ಶೇರ್ ಮಾಡಿಕೊಂಡು ಅಚ್ಛೆ ದಿನ್ (ಒಳ್ಳೆಯ ದಿನಗಳು) ಎಂದು ವ್ಯಂಗ್ಯವಾಗಿ ಟೀಕಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಕೈ ಹೈಕಮಾಂಡ್‌ ಶಾಕ್‌: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟವರಿಗೂ ನಿರಾಸೆ

ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌: ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್‌ ಹೇಳಿದ್ದೇನು ಗೊತ್ತಾ

Mallikarjun Kharge: ಕಾಲ್ತುಳಿತ ಆಕಸ್ಮಿಕವಾಗಿ ನಡೆದಿದ್ದು ನಮ್ಮವ್ರು ಕ್ಷಮೇನೂ ಕೇಳವ್ರೆ: ಮಲ

Karnataka caste census: 165 ಕೋಟಿ ರೂ. ಖರ್ಚು ಮಾಡಿದ್ದಕ್ಕೆ ಯಾರು ಹೊಣೆ: ವಿ.ಸುನೀಲ್ ಕುಮಾರ್

Arecanut price today: ಅಡಿಕೆ ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

ಮುಂದಿನ ಸುದ್ದಿ
Show comments