Webdunia - Bharat's app for daily news and videos

Install App

ಪ್ರಧಾನಿ ಮೋದಿ ಹುಟ್ಟು ಹಬ್ಬದ ಹಿನ್ನಲೆ; ಶುಭಕೋರಿದ ಅಂತರಾಷ್ಟ್ರೀಯ ಗಣ್ಯರು

Webdunia
ಗುರುವಾರ, 17 ಸೆಪ್ಟಂಬರ್ 2020 (11:45 IST)
ನವದೆಹಲಿ : ಪ್ರಧಾನಿ ಮೋದಿ 70ನೇ ವರ್ಷದ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಮೋದಿಗೆ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ.

ಪ್ರಧಾನಿ ಮೋದಿಗೆ ರಷ್ಯಾದ ಅಧ್ಯಕ್ಷ ಪುಟಿನ್ ಹುಟ್ಟುಹಬ್ಬದ ಶುಭಶಯ ಕೋರಿದ್ದಾರೆ.  ಪ್ರಧಾನಿಯಾಗಿ ನರೇಂದ್ರ ಮೋದಿ ಮಾಡಿರುವ ಸಾಧನೆ ಅಂತರಾಷ್ಟ್ರೀಯ ಮಟ್ಟದ ಗೌರವಕ್ಕೆ ಅರ್ಹ. ಆರ್ಥಿಕ, ಸಾಮಾಜಿಕ, ತಂತ್ರಜ್ಞಾನ ಈ 3 ಕ್ಷೇತ್ರಗಳಲ್ಲಿ ಭಾರತ ಅದ್ಭುತ ಸಾಧನೆ ಮಾಡಿದೆ. ಭಾರತ, ರಷ್ಯಾ ನಡುವಿನ ಸಂಬಂಧ ಮತ್ತಷ್ಟು ವೃದ್ಧಿಯಾಗಿದೆ. ಅಭಿವೃದ್ಧಿ, ಶಾಂತಿ ಸ್ಥಾಪನೆಗಾಗಿ ನಿಮ್ಮೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಹೊಗಳುತ್ತಾ ಶುಭ ಹಾರೈಸಿದ್ದಾರೆ.  

ಹಾಗೇ ನೇಪಾಳದ ಪ್ರಧಾನಿ ಕೆ.ಪಿ.ಶರ್ಮಾ ಓಲಿ  ಅವರು ಪ್ರಧಾನಿ ಮೋದಿಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ. ಉತ್ತಮ ಆರೋಗ್ಯ, ಸಂತೋಷ ಸಿಗಲಿ ಎಂದು ಶುಭ ಹಾರೈಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments