Webdunia - Bharat's app for daily news and videos

Install App

ಮೂರನೇ ಬಾರಿ ಪ್ರಧಾನಿ ಮೋದಿ ಪ್ರಮಾಣ ವಚನ: ಬಾಂಗ್ಲಾ, ಶ್ರೀಲಂಕಾ ಪ್ರಧಾನಿಗೆ ಆಹ್ವಾನ

sampriya
ಗುರುವಾರ, 6 ಜೂನ್ 2024 (15:03 IST)
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾ 3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಈ ಪ್ರಮಾಣ ವಚನ ಕಾರ್ಯಕ್ರಮಕ್ಕೆ ವಿದೇಶಿ ಗಣ್ಯರಿಗೆ ಆಹ್ವಾನ ನೀಡಲಾಗಿದೆ.

ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಮತ್ತು ಶ್ರೀಲಂಕಾದ ಪ್ರಧಾನಿ ನಿಲ್ ವಿಕ್ರಮಸಿಂಘೆ ತಾವು ಮೋದಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಫೋನ್​​ ಕರೆ ಮೂಲಕ ತಿಳಿಸಿದ್ದಾರೆ. ಅವರು ಪ್ರಧಾನಿ ಮೋದಿಗೆ ಅಭಿನಂದನೆಯನ್ನು ತಿಳಿಸಿದ್ದಾರೆ.

ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಾಲ್, ಭೂತಾನ್ ಪ್ರಧಾನಿ ಕೌಂಟರ್ ಟ್ಶೆರಿಂಗ್ ಟೋಬ್ಗೇ, ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನಾಥ್ ಅವರಿಗೂ ಆಹ್ವಾನ ನೀಡಲಾಗಿದೆ. ಅವರು ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ ಇದೆ.

ಬಿಜೆಪಿ ಈಗಾಗಲೇ 240 ಸ್ಥಾನಗಳನ್ನು ಪಡೆದುಕೊಂಡಿದೆ. ಎನ್​ಡಿಎ ಮೈತ್ರಿಕೂಟ ಸರಳ ಬಹುಮತ ಪಡೆದು ಅಧಿಕಾರ ರಚನೆಯತ್ತ ಹೆಜ್ಜೆ ಹಾಕಿದೆ. ಈಗಾಗಲೇ ಎನ್​​​ಡಿಎ ಲೋಕಸಭೆಯ 543 ಸ್ಥಾನಗಳಲ್ಲಿ 293 ಸ್ಥಾನಗಳನ್ನು ಗೆದ್ದಿದೆ.  ಶನಿವಾರ ಪ್ರಧಾನಿ ಮೋದಿ ಪ್ರಮಾನವಚನ ಸ್ವೀರಿಸುವ ಸಾಧ್ಯತೆ ಇದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments