Select Your Language

Notifications

webdunia
webdunia
webdunia
webdunia

ಕೇದಾರನಾಥ, ಬದ್ರಿನಾಥ್ ದೇವಾಲಯಗಳಿಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ

ನವದೆಹಲಿ
ನವದೆಹಲಿ , ಶನಿವಾರ, 18 ಮೇ 2019 (10:43 IST)
ನವದೆಹಲಿ : ಈ ಬಾರಿಯ ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನ ಮೇ 19ರಂದು ನಡೆಯುತ್ತಿದ್ದು, ಮೇ 23ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, ಅಂದೇ ಫಲಿತಾಂಶ ಹೊರಬೀಳಲಿದೆ. ಈ ನಡುವೆ ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ಟೆಂಪಲ್ ರನ್ ಪ್ರಾರಂಭಿಸಿದ್ದಾರೆ.




ಇಂದು ಉತ್ತರಕಾಂಡದ ಕೇದಾರನಾಥಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಭೇಟಿ ನೀಡುತ್ತಿದ್ದು, ಈ ಹಿನ್ನಲೆಯಲ್ಲಿ ಕ್ಷೇತ್ರದಲ್ಲಿ ಬಿಗಿ ಭದ್ರತೆಯನ್ನು ಒದಗಿಸಲಾಗುತ್ತಿದೆ.


ಹಾಗೇ ನಾಳೆ ಬದ್ರಿನಾಥ್ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಮೋದಿ ಅವರು ದೇವಾಲಯದ ದರ್ಶನದ ಬಳಿಕ ಪ್ರಧಾನಿ ಮೋದಿ ಗುಹೆ ಒಂದರಲ್ಲಿ ಧ್ಯಾನಕ್ಕೆ ಕೂರಲು ಮುಂದಾಗಿದ್ದರೆ ಎಂದು ತಿಳಿದು ಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಿಯತಮೆ ಮೇಲಿನ ಕೋಪಕ್ಕೆ ಪ್ರಾಣವನ್ನೇ ಕಳೆದುಕೊಂಡ ಯುವಕ